![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 30, 2023, 5:40 AM IST
ಮಂಗಳೂರು: ನಗರದ ಲಾಲ್‌ಭಾಗ್‌ನ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ಇ-ಸಿಗರೇಟ್ ಮತ್ತು ವಿದೇಶಿ ಸಿಗರೇಟ್‌ಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಹಸನ್ ಷರೀಫ್ ಮತ್ತು ಇರ್ಷಾದ್ ತಮ್ಮ “ಯೂನಿಕ್ ವರ್ಲ್ಡ್ ಮೊಬೈಲ್ ಮತ್ತು ಹುಕ್ಕಾ ಶಾಪ್”ನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 8 ಇ-ಸಿಗರೇಟ್‌ಗಳನ್ನು, 99 ದೇಶೀಯ ಸಿಗರೇಟ್ ಮತ್ತು ವಿದೇಶಿ ಸಿಗರೇಟ್‌ಗಳನ್ನು ಹಾಗೂ “ಆಮಂತ್ರಣ’ ಎಂಬ ಶಾಪ್‌ನಲ್ಲಿ ಸಂತೋಷ್, ಶಿವು ಮತ್ತು ಸ್ವಾತಿ ಎಂಬವರು ಅಕ್ರಮವಾಗಿ ಶೇಖರಿಸಿಟ್ಟಿದ್ದ ಒಟ್ಟು 74,178 ರೂ. ಮೌಲ್ಯದ ಇ-ಸಿಗರೇಟ್, ವಿದೇಶಿ/ಸ್ವದೇಶಿ ಸಿಗರೇಟ್‌ಗಳನ್ನು ಪೊಲೀಸರು ಸ್ವಾಧೀನಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.