Rahul Gandhi ಪಪ್ಪು ಅಲ್ಲ… : ಅಮೆರಿಕದಲ್ಲಿ ಸ್ಯಾಮ್ ಪಿತ್ರೋಡಾ ಹೇಳಿಕೆ
Team Udayavani, Sep 9, 2024, 7:08 PM IST
ವಾಷಿಂಗ್ಟನ್: ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಅವರು ಪಪ್ಪು ಅಲ್ಲ, ಬಿಜೆಪಿ ಅಪಪ್ರಚಾರ ಮಾಡುತ್ತಿರುವುದಕ್ಕೆ ವಿರುದ್ಧವಾಗಿ ಅವರು ವಿದ್ಯಾವಂತ, ರಾಜಕೀಯ ತಂತ್ರಜ್ಞ” ಎಂದು ಕಾಂಗ್ರೆಸ್(Congress) ಹಿರಿಯ ನಾಯಕ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.
ಕಾಂಗ್ರೆಸ್ ನ ಸಾಗರೋತ್ತರ ಅಧ್ಯಕ್ಷ ಭಾನುವಾರ(ಸೆ8) ಡಲ್ಲಾಸ್ನ ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ರಾಹುಲ್ ಗಾಂಧಿ ಅವರನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವಾಗ ಹೇಳಿಕೆಗಳನ್ನು ನೀಡಿದರು.
ಇದನ್ನೂ ಓದಿ: US Tour: 2024ರ ಚುನಾವಣೆ ಬಳಿಕ ಭಾರತದಲ್ಲಿ ಬಿಜೆಪಿ, ಮೋದಿ ಭಯ ಮಾಯವಾಗಿದೆ: ರಾಹುಲ್ ಗಾಂಧಿ
“ಬಿಜೆಪಿ ಕೋಟ್ಯಂತರ ರೂಪಾಯಿ ಹಣವನ್ನು ಖರ್ಚು ಮಾಡುವ ಮೂಲಕ ಬಿಜೆಪಿ ಅಪಪ್ರಚಾರ ಮಾಡುವುದಕ್ಕೆ ವಿರುದ್ಧವಾದ ದೃಷ್ಟಿಕೋನವನ್ನು ರಾಹುಲ್ ಗಾಂಧಿ ಅವರು ಹೊಂದಿದ್ದಾರೆ” ಎಂದು ಪಿತ್ರೋಡಾ ಹೇಳಿದರು.
ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಸೋಮವಾರ (ಸೆ9) ವಾಷಿಂಗ್ಟನ್ ಡಿಸಿಯಲ್ಲಿನ ಭಾರತೀಯ ಡಯಾಸ್ಪೊರಾ ಮತ್ತು ಯುವ ಸಮುದಾಯದೊಂದಿಗೆ ಸಂವಹನ ನಡೆಸಲಿದ್ದಾರೆ. ಯುಎಸ್ ಸರ್ಕಾರದ ಹಿರಿಯ ಅಧಿಕಾರಿಗಳನ್ನೂ ಭೇಟಿ ಮಾಡಲು ಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್ ತಡೆ: ವಿಶ್ವಸಂಸ್ಥೆ ಆರೋಪ
Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್ ಮಹಿಳೆಯರು!
Elon Musk: ಬೈಡೆನ್, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್ ಮಸ್ಕ್
ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್ನಲ್ಲಿ ಘಟನೆ, ಆರೋಪಿ ಬಂಧನ
Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.