Accident: ಸೀತಾನದಿ ಬಳಿ ಸರಣಿ ಅಪಘಾತ: ಈಚರ್‌ ಚಾಲಕ ಸಾವು


Team Udayavani, Jun 18, 2023, 5:39 AM IST

LORRY ACCIDENT

 

ಹೆಬ್ರಿ: ಹೆಬ್ರಿ -ಆಗುಂಬೆ ರಾಷ್ಟ್ರೀಯ ಹೆದ್ದಾರಿಯ ಸೀತಾನದಿ ಜಕ್ಕನಮಕ್ಕಿ ಬಳಿ ಟಿಪ್ಪರ್‌ಹಾಗೂ ಈಚರ್‌ ವಾಹನ ನಡುವೆ ನಡೆದ ಅಪಘಾತದಲ್ಲಿ ಈಚರ್‌ಚಾಲಕ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಶನಿವಾರ ನಡೆದಿದೆ.

ಸಂಜೆ 7 ಗಂಟೆ ಸುಮಾರಿಗೆ ಆಗುಂಬೆ ಕಡೆಯಿಂದ ಬರುತ್ತಿದ್ದ ಈಚರ್‌ವಾಹನ ಎದುರುಗಡೆಯಿಂದ ಬಂದ ಟಿಪ್ಪರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಈಚರ್‌ ಚಾಲಕ ಕೊಪ್ಪ ಮೂಲದ ಬಾಲಕೃಷ್ಣ (58) ಮೃತಪಟ್ಟರು. ಟಿಪ್ಪರ್‌ ಹಿಂದೆ ಬರುತ್ತಿದ್ದ ಕಾರುಗಳು ಸರಣಿಯಾಗಿ ಢಿಕ್ಕಿ ಹೊಡೆದು ರಸ್ತೆ ಸಂಚಾರ ಸಂಪೂರ್ಣ ಬಂದ್‌ ಆಗಿತ್ತು.

ಅಪಘಾತದ ತೀವ್ರತೆಯಿಂದ ಈಚರ್‌ ಲಾರಿ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನನ್ನು ಹೊರ ತೆಗೆಯಲು ಠಾಣಾಧಿಕಾರಿ ಸುದರ್ಶನ ದೊಡ್ಡಮನಿ ಹಾಗೂ ನಿರಂಜನ್‌ ಹೆಗ್ಡೆ ಸೇರಿದಂತೆ ಪೊಲೀಸರು ಹಾಗೂ ಸ್ಥಳೀಯರು ಹರ ಸಾಹಸ ಪಟ್ಟರು.

ಅಪಘಾತ ನಡೆದ ಸ್ಥಳ ತೀರ ಕಡಿದಾಗಿದ್ದು ವಾಹನ ಸಂಚಾರಕ್ಕೆ ಅವಕಾಶವಿರದೆ ಟ್ರಾಫಿಕ್‌ ಜಾಮ್‌ ಆಗಿತ್ತು. ಭಾರಿ ಮಳೆಯ ನಡುವೆ ಸ್ಥಳೀಯರು ಹಾಗೂ ಪೊಲೀಸ್‌ ಅಧಿಕಾರಿಗಳು ರಸ್ತೆ ತೆರವು ಮಾಡುವಲ್ಲಿ ಶ್ರಮಿಸಿದರು.

ಇದೇ ಪರಿಸರದಲ್ಲಿ ಕಳೆದ ವಾರವಷ್ಟೇ ಅಪಘಾತವಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Comet

Comet of the Century: ಅಕ್ಟೋಬರ್‌ನಲ್ಲಿ ಧೂಮಕೇತುಗಳ ಮೆರವಣಿಗೆ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.