ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ : ದೆಹಲಿಯಲ್ಲಿ ಸಿಎಂ
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿ
Team Udayavani, Jan 16, 2023, 11:00 PM IST
ನವದೆಹಲಿ : ಚುನಾವಣೆ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಗಿದ್ದು ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ದೆಹಲಿಯಲ್ಲಿ ಸೋಮವಾರ ರಾತ್ರಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ನವದೆಹಲಿಯ ಎನ್ಡಿಎಂಸಿ ಕನ್ವೆನ್ಷನ್ ಸೆಂಟರ್ನಲ್ಲಿ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು, ಸಂಘಟನೆ ಬಗ್ಗೆ ಮಾಹಿತಿ ನೀಡಿದ್ದೇನೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ಎದುರಿಸುತ್ತಿದ್ದೇವೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರು ಅವರು ಪರಿಣಾಮ ಬಿರಿಲ್ಲ.ಜನ ಸಂಕಲ್ಪ ಯಾತ್ರೆಗೆ ಉತ್ತರ ಪ್ರತಿಕ್ರಿಯೆ ನೀಡಿದೆ ಎಂದರು.
ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ. ಹೇಗೆ ಮಾಡಬೇಕು ಎಂದು ನಿರ್ಧಾರ ಆಗಿಲ್ಲಆದರೆ ನಾಲ್ಕು ದಿಕ್ಕಿನಿಂದ ರಥಯಾತ್ರೆ ಮಾಡಬೇಕು ಎಂದು ನಿರ್ಧರಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.