Sharukh Khan: ಟೈಮ್‌ ಪ್ರಭಾವಿಗಳ ಪಟ್ಟಿಯಲ್ಲಿ ಶಾರುಖ್‌ಗೆ ವಿಶ್ವ ನಂ.1 ಸ್ಥಾನ

ಸೆರೆನಾ ವಿಲಿಯಮ್ಸ್‌, ಜುಕರ್‌ಬರ್ಗ್‌, ಮೆಸ್ಸಿಯನ್ನೇ ಮೀರಿಸಿದ ಬಾಲಿವುಡ್‌ ತಾರೆ

Team Udayavani, Apr 8, 2023, 7:12 AM IST

sharukh khan

ನ್ಯೂಯಾರ್ಕ್‌: ಖ್ಯಾತ ಬಾಲಿವುಡ್‌ ನಟ ಶಾರುಖ್‌ ಖಾನ್‌ ಭಾರತದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ಖ್ಯಾತರಾಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಖ್ಯಾತ ಟೈಮ್‌ ನಿಯತಕಾಲಿಕೆ ಬಿಡುಗಡೆಗೊಳಿಸಿರುವ 2023ರ 100 ಪ್ರಭಾವಿಗಳ ಪಟ್ಟಿಯಲ್ಲಿ ಅವರು ವಿಶ್ವದಲ್ಲೇ ಅಗ್ರಸ್ಥಾನ ಪಡೆದಿದ್ದಾರೆ.

ಆಸ್ಕರ್‌ ಪ್ರಶಸ್ತಿ ವಿಜೇತ ನಟ ಮೈಕೆಲ್‌ ಯೋಹ್‌, ಟೆನಿಸ್‌ ದಂತಕಥೆ ಸೆರೆನಾ ವಿಲಿಯಮ್ಸ್‌, ಮೆಟಾ ಸಿಇಒ ಮಾರ್ಕ್‌ ಜುಕರ್‌ಬುರ್ಗ್‌ ಮತ್ತು ಬ್ರೆಜಿಲ್‌ ಅಧ್ಯಕ್ಷ ಲೂಯಿಜ್‌ ಇನಾಸಿಯೊ ಲುಲಾ ಡಿ ಸಿಲ್ವಾ, ವಿಶ್ವಕಪ್‌ ಫ‌ುಟ್‌ಬಾಲ್‌ ದಂತಕಥೆ ಲಯೋನೆಲ್‌ ಮೆಸ್ಸಿಯನ್ನೂ ಹಿಂದಿಕ್ಕಿ ಶಾರುಖ್‌ ಅಗ್ರಸ್ಥಾನಕ್ಕೆ ಏರಿದ್ದಾರೆ.
ಈ ಸಮೀಕ್ಷೆಯಲ್ಲಿ 12 ಲಕ್ಷಕ್ಕೂ ಹೆಚ್ಚು ಟೈಮ್‌ ಓದುಗರು ಭಾಗವಹಿಸಿದ್ದರು. ಈ ಪೈಕಿ ಶೇ.4ರಷ್ಟು ಮಂದಿ ಶಾರುಖ್‌ ಪರವಾಗಿ ಮತ ಹಾಕಿದ್ದಾರೆ. ಟೈಮ್‌ ಪ್ರಭಾವಿಗಳ ಪಟ್ಟಿಯಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ಇರಾನಿಯನ್‌ ಮಹಿಳೆಯರು ಎರಡನೇ ಸ್ಥಾನ ಪಡೆದಿದ್ದಾರೆ. ಆರೋಗ್ಯ ಸೇವಾ ಕಾರ್ಯಕರ್ತರು ಮೂರನೇ ಸ್ಥಾನ ಗಳಿಸಿದ್ದು, ಶೇ.2ರಷ್ಟು ಓದುಗರು ಇವರ ಪರವಾಗಿ ಮತ ಹಾಕಿದ್ದಾರೆ. ಪ್ರಿನ್ಸ್‌ ಹ್ಯಾರಿ ಮತ್ತು ಮೆಘಾನ್‌ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಇವರು ಶೇ.1.9ರಷ್ಟು ಮತಗಳನ್ನು ಗಳಿಸಿದ್ದಾರೆ.

100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಶಾರುಖ್‌ ಖಾನ್‌, ನಾಲ್ಕು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದರು. ಪುನಃ 2023ರಲ್ಲಿ “ಪಠಾಣ್‌’ ಸಿನಿಮಾ ಮೂಲಕ ಭರ್ಜರಿ ರಿಎಂಟ್ರಿ ನೀಡಿದರು. ನಟಿ ದೀಪಿಕಾ ಪಡುಕೋಣೆ ಮತ್ತು ಜಾನ್‌ ಅಬ್ರಹಾಂ ನಟನೆಯ ಈ ಸಿನಿಮಾದ ಬಾಕ್ಸ್‌ ಆಫೀಸ್‌ ಗಳಿಕೆ 1000 ಕೋಟಿ ರೂ. ಮೀರಿದೆ. ಇದೇ ವೇಳೆ ಶಾರುಖ್‌ ಖಾನ್‌ ಕೋಲ್ಕತ ನೈಟ್‌ ರೈಡರ್ ಐಪಿಎಲ್‌ ಕ್ರಿಕೆಟ್‌ ತಂಡದ ಸಹ ಮಾಲಿಕರಾಗಿದ್ದಾರೆ.

ಟಾಪ್ ನ್ಯೂಸ್

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.