ಶಕ್ತಿ ಯೋಜನೆ: ನಕಲು ಪ್ರತಿ ತೋರಿಸಿಯೂ ಪ್ರಯಾಣ
Team Udayavani, Jun 13, 2023, 7:07 AM IST
ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ “ಶಕ್ತಿ” ಯೋಜನೆ ಜಾರಿಯಾದ ಬೆನ್ನಲ್ಲೇ ಗುರುತಿನ ಚೀಟಿ ಕುರಿತು ಉಂಟಾದ ಗೊಂದಲವನ್ನೂ ಸರಕಾರ ಪರಿಹರಿಸಿದೆ. ಮಹಿಳಾ ಪ್ರಯಾಣಿಕರು ತಮ್ಮ ಭಾವಚಿತ್ರ ಇರುವ ಗುರುತಿನ ಚೀಟಿಯ ನಕಲು ಪ್ರತಿಯನ್ನೂ ತೋರಿಸಿ ಪ್ರಯಾಣಿಸಲು ಕೆಎಸ್ಸಾರ್ಟಿಸಿ ಅವಕಾಶ ಕಲ್ಪಿಸಿದೆ.
ಮಹಿಳಾ ಪ್ರಯಾಣಿಕರು ತಮ್ಮ ಪ್ರಯಾಣದ ಸಮಯದಲ್ಲಿ ಮೂಲ ಗುರುತಿನಚೀಟಿ ಅಥವಾ ಡಿಜಿಲಾಕರ್ ಮೂಲಕ ಐಡಿಯನ್ನು ಹಾಜರುಪಡಿಸುತ್ತಿದ್ದಾರೆ. ಈಗ ಗುರುತಿನ ಚೀಟಿಯ ನಕಲು ಪ್ರತಿಯನ್ನೂ (ಹಾರ್ಡ್ / ಸಾಫ್ಟ್ ಕಾಪಿ) ತೋರಿಸಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ನಿಗಮದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.