Stock Market: ಲೋಕಸಭಾ ಫಲಿತಾಂಶದ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 2,000 ಅಂಕ ಕುಸಿತ!

ಎನ್‌ ಎಸ್‌ ಇ ನಿಫ್ಟಿ ಶೇ.3.03ರಷ್ಟು ಕುಸಿತ ಕಂಡಿದೆ

Team Udayavani, Jun 4, 2024, 10:22 AM IST

Stock Market: ಲೋಕಸಭಾ ಫಲಿತಾಂಶದ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 2,000 ಅಂಕ ಕುಸಿತ!

ನವದೆಹಲಿ: ಲೋಕಸಭಾ ಚುನಾವಣೆಯ ಮತಎಣಿಕೆ ಮಂಗಳವಾರ (ಜೂನ್‌ 04) ಬೆಳಗ್ಗೆ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ 270ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಬೆನ್ನಲ್ಲೇ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಭಾರೀ ಪ್ರಮಾಣದಲ್ಲಿ ಕುಸಿತ ಕಾಣುವ ಮೂಲಕ ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಇದನ್ನೂ ಓದಿ:Election Results; ಡಿ.ಕೆ.ಸುರೇಶ್ ಗೆ ನಿರಂತರ ಹಿನ್ನಡೆ: ಕ್ಷೇತ್ರದಲ್ಲಿ ಭದ್ರತೆ ಬಿಗಿ

ಸೋಮವಾರ ಷೇರುಪೇಟೆ ವಹಿವಾಟಿನಲ್ಲಿ 2,500ಕ್ಕೂ ಅಧಿಕ ಅಂಕ ಏರಿಕೆ ಕಂಡಿತ್ತು. ಆದರೆ ಇಂದು ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 2000 ಅಂಕಗಳಷ್ಟು ಕುಸಿತ ಕಂಡಿದ್ದು, 74,107.99 ಅಂಕಗಳ ಮಟ್ಟಕ್ಕೆ ಇಳಿಕೆಯಾಗಿದೆ.

ಅದೇ ರೀತಿ ಎನ್‌ ಎಸ್‌ ಇ ನಿಫ್ಟಿ ಶೇ.3.03ರಷ್ಟು ಕುಸಿತ ಕಂಡಿದ್ದು, 22,557 ಅಂಕಗಳ ಮಟ್ಟಕ್ಕೆ ಇಳಿಕೆಯಾಗಿದೆ. ಸೋಮವಾರ ಸೆನ್ಸೆಕ್ಸ್‌, ನಿಫ್ಟಿ ಏರಿಕೆಯಿಂದ ಹೂಡಿಕೆದಾರರಿಗೆ 12 ಲಕ್ಷ ಕೋಟಿ ರೂಪಾಯಿ ಲಾಭವಾಗಿತ್ತು.

ಮಂಗಳವಾರ ಸೆನ್ಸೆಕ್ಸ್‌ 2000 ಅಂಕಗಳಷ್ಟು ಕುಸಿತ ಕಂಡ ಪರಿಣಾಮ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ರಿಲಯನ್ಸ್‌, ಎಲ್‌ & ಟಿ, ಪವರ್‌ ಗ್ರಿಡ್‌, ಎನ್‌ ಟಿಪಿಸಿ, ಎಚ್‌ ಡಿಎಫ್‌ ಸಿ ಬ್ಯಾಂಕ್‌ ಷೇರು ಭಾರೀ ನಷ್ಟ ಕಂಡಿದೆ.

ಲೋಕಸಭಾ ಚುನಾವಣೆಯ ಮತಎಣಿಕೆ ಮುಂದುವರಿದಿದ್ದು, ಈಗಿನ ಟ್ರೆಂಡ್‌ ಪ್ರಕಾರ ಭಾರತೀಯ ಜನತಾ ಪಕ್ಷ 249 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಎನ್‌ ಡಿಎ ಮೈತ್ರಿಕೂಟ 305ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಂಡಿಯಾ ಮೈತ್ರಿಕೂಟ 216 ಸ್ಥಾನಗಳಲ್ಲಿ ಮುನ್ನಡೆ ಕಂಡಿದೆ.

ಟಾಪ್ ನ್ಯೂಸ್

Yadagiri CEO withdrew the order issued in the matter of blocking the promotion of teachers

Yadagiri: ಶಿಕ್ಷಕರ ಬಡ್ತಿ ತಡೆ ವಿಚಾರದಲ್ಲಿ ಹೊರಡಿಸಿದ್ದ ಆದೇಶ ಹಿಂಪಡೆದ ಸಿಇಓ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

10-mosquiotes

Mosquito: ಮಳೆಗಾಲದ ಸೊಳ್ಳೆಗಳು…!

FLIGHT

IndiGo Flight: ವಿಮಾನದಲ್ಲಿ ಯಾರಿಗೂ ಗೊತ್ತಾಗದಂತೆ ಸಿಗರೇಟ್ ಎಳೆದು ಸಿಕ್ಕಿಬಿದ್ದ ಪ್ರಯಾಣಿಕ

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

ಯಾವುದಕ್ಕೂ ಹೆದರುವವನಲ್ಲ… ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳಿಗೆ ಓವೈಸಿ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Reliance Jio: ಜಿಯೋ ಗ್ರಾಹಕರಿಗೆ ಶಾಕ್‌- ಜು.3ರಿಂದ ಮೊಬೈಲ್‌ ಸೇವಾ ದರದಲ್ಲಿ ಏರಿಕೆ

Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ

Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌, ನಿಫ್ಟಿ ದಾಖಲೆ  ಏರಿಕೆ; ವಹಿವಾಟು ಅಂತ್ಯ

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌, ನಿಫ್ಟಿ ದಾಖಲೆ ಏರಿಕೆ; ವಹಿವಾಟು ಅಂತ್ಯ

Invest Karnataka: ಇನ್ವೆಸ್ಟ್ ಕರ್ನಾಟಕ- ಜಪಾನ್‌ನಲ್ಲಿ ರೋಡ್‌ ಶೋ

Invest Karnataka: ಇನ್ವೆಸ್ಟ್ ಕರ್ನಾಟಕ- ಜಪಾನ್‌ನಲ್ಲಿ ರೋಡ್‌ ಶೋ

Green Vehicle Expo: ಜೂ.28ರಿಂದ ಅಂತಾರಾಷ್ಟ್ರೀಯ ಗ್ರೀನ್‌ ವೆಹಿಕಲ್‌ ಎಕ್ಸ್‌ಪೋ

Green Vehicle Expo: ಜೂ.28ರಿಂದ ಅಂತಾರಾಷ್ಟ್ರೀಯ ಗ್ರೀನ್‌ ವೆಹಿಕಲ್‌ ಎಕ್ಸ್‌ಪೋ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Yadagiri CEO withdrew the order issued in the matter of blocking the promotion of teachers

Yadagiri: ಶಿಕ್ಷಕರ ಬಡ್ತಿ ತಡೆ ವಿಚಾರದಲ್ಲಿ ಹೊರಡಿಸಿದ್ದ ಆದೇಶ ಹಿಂಪಡೆದ ಸಿಇಓ

11-uv-fusion

UV Fusion: ಸಿನೆಮಾ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

10-mosquiotes

Mosquito: ಮಳೆಗಾಲದ ಸೊಳ್ಳೆಗಳು…!

ಉಳ್ಳಾಲ: ಔಷಧೀಯ ಗಿಡಗಳ ಸಂರಕ್ಷಣೆ ನಮ್ಮ ಹೊಣೆ

ಉಳ್ಳಾಲ: ಔಷಧೀಯ ಗಿಡಗಳ ಸಂರಕ್ಷಣೆ ನಮ್ಮ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.