ಷೇರುಪೇಟೆ ಸೆನ್ಸೆಕ್ಸ್ 413 ಅಂಕ ಜಿಗಿತ; ಫೆ.09ರಂದು ಲಾಭ, ನಷ್ಟ ಕಂಡ ಷೇರುಗಳು ಯಾವುದು?

ಎನ್ ಎಸ್ ಇ ನಿಫ್ಟಿ 118 ಅಂಕಗಳಷ್ಟು ಏರಿಕೆಯಾಗಿದ್ದು, 17,384.75 ಅಂಕಗಳ ಮಟ್ಟ ತಲುಪಿದೆ.

Team Udayavani, Feb 9, 2022, 11:55 AM IST

ಷೇರುಪೇಟೆ ಸೆನ್ಸೆಕ್ಸ್ 413 ಅಂಕ ಜಿಗಿತ; ಫೆ.09ರಂದು ಲಾಭ, ನಷ್ಟ ಕಂಡ ಷೇರುಗಳು ಯಾವುದು?

ಮುಂಬಯಿ: ಮುಂಬಯಿ ಷೇರುಪೇಟೆ ಬುಧವಾರ (ಫೆ.09) ಆರಂಭಿಕ ಹಂತದಲ್ಲಿಯೇ ಏರಿಕೆಯೊಂದಿಗೆ ವಹಿವಾಟು ಆರಂಭಗೊಂಡಿದ್ದು, ಷೇರುಪೇಟೆ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕಗಳ ಏರಿಕೆ ಕಂಡಿದೆ.

ಇದನ್ನೂ ಓದಿ:ಗಾಂಧಿನಗರ ಮತ್ತೆ ಕಲರ್‌ ಫುಲ್‌ : ಈ ವಾರ ಏಳು ಸಿನಿಮಾ ರಿಲೀಸ್‌

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 413.19 ಅಂಕಗಳ ಏರಿಕೆಯೊಂದಿಗೆ 58,221.77 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 118 ಅಂಕಗಳಷ್ಟು ಏರಿಕೆಯಾಗಿದ್ದು, 17,384.75 ಅಂಕಗಳ ಮಟ್ಟ ತಲುಪಿದೆ.

ಸೆನ್ಸೆಕ್ಸ್, ನಿಫ್ಟಿ ಏರಿಕೆಯ ಪರಿಣಾಮ ಭಾರ್ತಿ ಏರ್ ಟೆಲ್ ಲಿಮಿಟೆಡ್, ಅದಾನಿ ವಿಲ್ಮಾರ್, ಎನ್ ಎಎಲ್ ಸಿಒ, ಹಿಂಡಲ್ಕೋ, ಆ್ಯಸ್ಟೆರ್ ಡಿಎಂ ಹೆಲ್ತ್ ಕೇರ್ ಲಿಮಿಟೆಡ್, ಮಹೀಂದ್ರ ಲೈಫ್ ಸ್ಪೇಸ್ ಡೆವಲಪರ್ಸ್, ಬಾಟಾ ಲಿಮಿಟೆಡ್, ವೊಡಾಫೋನ್ ಐಡಿಯಾ ಲಿಮಿಟೆಡ್, ಯೆಸ್ ಬ್ಯಾಂಕ್, ಟಾಟಾ ಪವರ್ ಕಂಪನಿ ಲಿಮಿಟೆಡ್, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್ ಎಐಎಲ್) ಷೇರುಗಳು ಲಾಭಗಳಿಸಿದೆ.

ಮಹಾನಗರ್ ಗ್ಯಾಸ್ ಲಿಮಿಟೆಡ್, ಗ್ರೈಂಡ್ ವೆಲ್ ನೋರ್ಟೊನ್ ಲಿಮಿಟೆಡ್, ಟಿಸಿಐ ಎಕ್ಸ್ ಪ್ರೆಸ್ ಲಿಮಿಟೆಡ್, ಡಿಸಿಎಂ ಶ್ರೀರಾಮ್ ಲಿಮಿಟೆಡ್, ವರುಣ್ ಬೇವರೇಜಸ್ ಲಿಮಿಟೆಡ್, ಗೋದ್ರೇಜ್ ಕನ್ಸೂಮರ್ ಪ್ರಾಡಕ್ಟ್ ಲಿಮಿಟೆಡ್, ಟಾಟಾ ಟೆಲಿಸರ್ವೀಸ್ (ಮಹಾರಾಷ್ಟ್ರ) ಲಿಮಿಟೆಡ್ ಷೇರುಗಳು ನಷ್ಟ ಕಂಡಿದೆ.

ಟಾಪ್ ನ್ಯೂಸ್

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

Donald Trump Salary: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Explainer:ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Americ ಚುನಾವಣೆ ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

US elections ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

UPI: ದೇಶದಲ್ಲಿ ಯುಪಿಐ ವಿಕ್ರಮ ಅಕ್ಟೋಬರ್‌ನಲ್ಲಿ ದಾಖಲೆ

UPI: ದೇಶದಲ್ಲಿ ಯುಪಿಐ ವಿಕ್ರಮ ಅಕ್ಟೋಬರ್‌ನಲ್ಲಿ ದಾಖಲೆ

1-a-google-MPa

Google;ಗೂಗಲ್‌ ಮ್ಯಾಪ್‌ ಜತೆ ಮಾತಾಡುತ್ತಾ ಡ್ರೈವ್‌ ಮಾಡಬಹುದು

Google

Russian Court; ಗೂಗಲ್‌ಗೆ 20 ಡೆಸಿಲಿಯನ್‌ ದಂಡ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

Donald Trump Salary: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

9

Kota: ರಾ.ಹೆ. ಪಕ್ಕದಲ್ಲಿ ನಿರ್ವಹಣೆ ಇಲ್ಲದೆ ಭಾರೀ ಸಮಸ್ಯೆ; ಸೈಕಲ್‌ ಸವಾರರಿಗೆ ಅಪಾಯ

5-muddebihala

Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

6

Mangalore: ಲೋವರ್‌ ಬೆಂದೂರ್‌ವೆಲ್‌-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.