ಯಾಕೆ ಕ್ಷಮೆಯಾಚಿಸಬೇಕು? ; ರಾಹುಲ್ ಗಾಂಧಿ ತಪ್ಪು ಮಾತನಾಡಿಲ್ಲ ಎಂದ ತರೂರ್
ಪ್ರಜಾಪ್ರಭುತ್ವ ಅಪಾಯದಲ್ಲಿದೆ.. ಪ್ರತಿಯೊಬ್ಬರೂ ಅದರ ಬಗ್ಗೆ ತಿಳಿದುಕೊಳ್ಳಬೇಕು...
Team Udayavani, Mar 17, 2023, 4:52 PM IST
ನವದೆಹಲಿ: ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಲು ವಿದೇಶಿ ಶಕ್ತಿಗಳು ನಮ್ಮ ದೇಶಕ್ಕೆ ಬರಬೇಕೆಂದು ರಾಹುಲ್ ಗಾಂಧಿ ಎಂದಿಗೂ ಒತ್ತಾಯಿಸಲಿಲ್ಲ,ಅವರು ಏನನ್ನೂ ಹೇಳಿಲ್ಲ, ಅವರು ಯಾಕೆ ಕ್ಷಮೆಯಾಚಿಸಬೇಕು? ಇದು ಅಸಂಬದ್ಧ” ಎಂದು ಕಾಂಗ್ರೆಸ್ ಹಿರಿಯ ನಾಯಕ , ಸಂಸದ ಶಶಿ ತರೂರ್ ಹೇಳಿಕೆ ನೀಡಿದ್ದಾರೆ.
ಎಎನ್ ಐ ನೊಂದಿಗೆ ಮಾತನಾಡಿದ ತರೂರ್ “ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಮತ್ತು ಪ್ರತಿಯೊಬ್ಬರೂ ಅದರ ಬಗ್ಗೆ ತಿಳಿದುಕೊಳ್ಳಬೇಕು. ನಾನು ಅದರಲ್ಲಿ ಯಾವುದೇ ತಪ್ಪನ್ನು ಕೇಳಿಲ್ಲ” ಎಂದು ಹೇಳಿದರು.
ಇದನ್ನೂ ಓದಿ : ಪ್ರಜಾಪ್ರಭುತ್ವದ ಬಗ್ಗೆ ಚರ್ಚೆ ಮಾಡುವವರು ರಾಷ್ಟ್ರವಿರೋಧಿಗಳೇ?: ಮಲ್ಲಿಕಾರ್ಜುನ ಖರ್ಗೆ
ಸಂಸತ್ತಿನ ಬಜೆಟ್ ಅಧಿವೇಶನದ ಕುರಿತು ಮಾತನಾಡಿದ ತರೂರ್, “ಸಂಸತ್ತನ್ನು ನಡೆಸುವುದು ಸರಕಾರದ ಜವಾಬ್ದಾರಿಯಾಗಿದೆ. ಬಜೆಟ್ ಅಧಿವೇಶನ ನಡೆಯುತ್ತಿದೆ, ಹಣಕಾಸು ಮಸೂದೆಯನ್ನು ಅಂಗೀಕರಿಸುವ ಅಗತ್ಯವಿದೆ.ಇಂತಹ ಪ್ರಮುಖ ವಿಷಯಗಳಿರುವಾಗ, ನೀವು ಸಂಸತ್ತಿಗೆ ಯಾವುದೇ ಸಮಸ್ಯೆಯ ಮೇಲೆ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತಿಲ್ಲ” ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.