ಶಿವಮೊಗ್ಗ ಹರ್ಷ ಹತ್ಯೆ ಕೇಸ್: ಇಬ್ಬರು ಆರೋಪಿಗಳು ವಶಕ್ಕೆ; ಎಡಿಜಿಪಿ ಮುರುಗನ್
ಯಾರೂ ಬೆಂಕಿ ಹಚ್ಚಬೇಡಿ,ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ: ಎಚ್ಚರಿಕೆ
Team Udayavani, Feb 21, 2022, 1:59 PM IST
ಹರ್ಷ
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಎಡಿಜಿಪಿ ಮುರುಗನ್ ಸೋಮವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ಸೆಕ್ಷನ್ ೧೪೪ ಜಾರಿ ಮಾಡಲಾಗಿದ್ದು, ಅಹಿತಕರ ಕೆಲವೆಡೆ ಅಹಿತಕರ ಘಟನೆಗಲು ನಡೆದಿದೆ. ಯಾರೇ ಆಗಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಉಳಿದ ಆರೋಪಿಗಳನ್ನು ಬಂಧಿಸಿ, ತನಿಖೆ ಪೂರ್ಣ ಗೊಂಡ ಬಳಿಕ ಆರೋಪಿಗಳ ಕುರಿತು ಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಿದರು.
ಯಾರೂ ಬೆಂಕಿ ಹಚ್ಚಬೇಡಿ, ಕಾನೂನು ಸುವ್ಯವಸ್ಥೆ ಕಾಪಾಡಲು ನೇರವಾಗಿ . ನಿಮ್ಮ ಊರನ್ನು ನೀವೇ ಬೆಂಕಿ ಹಚ್ಚಿ ಹಾಳು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿದ್ದು, ಅಲ್ಲಲ್ಲಿ ಕೆಲ ಅಹಿತಕರ ಘಟನೆ ನಡೆದಿದೆ. ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಪಡೆಗಳನ್ನು ಆಯಕಟ್ಟಿನ ಸ್ಥಳಗಲ್ಲಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.