ಛತ್ರಪತಿ ಶಿವಾಜಿಯ ಧೈರ್ಯ ಮತ್ತು ಉತ್ತಮ ಆಡಳಿತ ನಮಗೆ ಸ್ಫೂರ್ತಿ : ಪ್ರಧಾನಿ ಮೋದಿ

Team Udayavani, Feb 19, 2023, 3:45 PM IST

1-ddssadasd

ನವದೆಹಲಿ: ಮರಾಠಾ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಅವರ ಧೈರ್ಯ ಮತ್ತು ಉತ್ತಮ ಆಡಳಿತದ ಒತ್ತು ನಮಗೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.

“ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ಧೈರ್ಯ ಮತ್ತು ಉತ್ತಮ ಆಡಳಿತದ ಮೇಲಿನ ಒತ್ತು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಭಾನುವಾರ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

1630 ರಲ್ಲಿ ಜನಿಸಿದ ಶಿವಾಜಿ ತನ್ನ ಶೌರ್ಯ, ಸೈನ್ಯದ ಪ್ರತಿಭೆ ಮತ್ತು ನಾಯಕತ್ವಕ್ಕಾಗಿ ಗುರುತಿಸಲ್ಪಟ್ಟಿದ್ದಾರೆ. ವಿಶೇಷವಾಗಿ ಮಾಹಾರಾಷ್ಟ್ರ ಸೇರಿದಂತೆ ದೇಶದ ವಿವಿಧೆಡೆ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಲಾಗುತ್ತಿದೆ.

ಟಾಪ್ ನ್ಯೂಸ್

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.