![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 22, 2023, 6:45 AM IST
ನವದೆಹಲಿ : ಶ್ರದ್ಧಾ ವಾಕರ್ ಪ್ರಕರಣದ ವಿಚಾರಣೆ ನವದೆಹಲಿಯ ಪ್ರಧಾನ ಸೆಷನ್ಸ್ ಕೋರ್ಟ್‌ನಲ್ಲಿ ಶುಕ್ರವಾರದಿಂದ ಶುರುವಾಗಲಿದೆ.
ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕೆಳಹಂತದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಅವರು ದಾಖಲೆಗಳನ್ನು ಪರಿಶೀಲಿಸಿ, ಪ್ರಕರಣದ ವಿಚಾರಣೆಯನ್ನು ಪ್ರಧಾನ ಸೆಷನ್ಸ್ ಕೋರ್ಟ್‌ನಲ್ಲಿ ಶುಕ್ರವಾರದಿಂದ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಪ್ರಕಟಿಸಿದರು.
ವಿಚಾರಣೆ ವೇಳೆ, ಧಾರ್ಮಿಕ ಗ್ರಂಥವನ್ನು ತೆಗೆದುಕೊಂಡು ಹೋಗಲು ಅನುಮತಿ ಪಡೆಯುವ ಬಗ್ಗೆ ಕೂಡ ಸೆಷನ್ಸ್ ಕೋರ್ಟ್‌ಗೆ ಮನವಿ ಸಲ್ಲಿಸುವಂತೆಯೂ ನ್ಯಾಯಾಧೀಶರು ಸೂಚಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.