ಅಬ್‌ ಕೀ ಬಾರ್‌ ಟ್ರಂಪ್‌ ಸರ್ಕಾರ ಎಂದಿದ್ದರು ಮೋದಿ ಆದರೆ ಈಗ ಬೈಡನ್‌ ಗೆದ್ದಿದ್ದಾರೆ :ಸಿದ್ದು

Team Udayavani, Nov 10, 2020, 11:12 AM IST

ಅಬ್‌ ಕೀ ಬಾರ್‌ ಟ್ರಂಪ್‌ ಸರ್ಕಾರ ಎಂದಿದ್ದರು ಮೋದಿ ಆದರೆ ಈಗ ಬೈಡನ್‌ ಗೆದ್ದಿದ್ದಾರೆ :ಸಿದ್ದು

ಬಾಗಲಕೋಟೆ: ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ನಿರೀಕ್ಷಿತ. ಬೈಡನ್‌ ಗೆಲ್ಲುತ್ತಾರೆಂಬುದು ಮೊದಲೇ ಗೊತ್ತಿತ್ತು.
ಅಮೆರಿಕದಲ್ಲಿ ಮೋದಿ ಆಟ ಏನೂ ನಡೆದಿಲ್ಲ. “ಅಬ್‌ ಕೀ ಬಾರ್‌ ಟ್ರಂಪ್‌ ಸರ್ಕಾರ’ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗ ಬೈಡನ್‌ ಗೆಲುವು ಸಾಧಿಸಿದ್ದಾರೆ ಎಂದು ಮಾಜಿ ಸಿಎಂ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಗುಳೇದಗುಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯಿಂದ ಓಟ್‌ಗಳು ಬಂದಿಲ್ಲ. ಅಮೆರಿಕದ
ಭಾರತೀಯರು ಹೆಚ್ಚಾಗಿ ಬೈಡನ್‌ಗೆ ಮತ ಹಾಕಿದ್ದಾರೆ. ಬಿಹಾರ ಚುನಾವಣೆ ಕುರಿತು ನಾನು ಶಾಸ್ತ್ರ, ಭವಿಷ್ಯ ಹೇಳಲ್ಲ. ಮಾಹಿತಿ
ಪ್ರಕಾರ ಲಾಲುಪ್ರಸಾದ ಯಾದವ ಅವರ ಘಟಬಂಧನ್‌ ಗೆಲ್ಲುತ್ತದೆ ಎಂದಿದೆ. ಮೋದಿ ಬಗ್ಗೆ ಜನರಲ್ಲಿ ವಿಶ್ವಾಸ ಕಡಿಮೆಯಾಗುತ್ತಿದೆ. ನಿತೀಶ ವಿರುದ್ಧ ಜನ ವಿರೋಧಿ ಅಲೆ ಇತ್ತು. ಮೂರು ಬಾರಿ ಸಿಎಂ ಆದರೂ ಏನೂ ಕೆಲಸ ಮಾಡಿಲ್ಲ. ನುಡಿದಂತೆ ನಡೆದುಕೊಂಡಿಲ್ಲ.

ಇದನ್ನೂ ಓದಿ:ನನ್ನ ಪುತ್ರ ದರ್ಶನ್‌ ಒಳ್ಳೆಯ ಸ್ವಭಾವದ ಹುಡುಗ : ರುದ್ರಪ್ಪ ಲಮಾಣಿ

ಬಿಹಾರದ ಜನ ಬದಲಾವಣೆ ಬಯಸಿದ್ದಾರೆ ಎಂದರು. ಯಾವುದೇ ರಾಜ್ಯದ ಚುನಾವಣೆ ಇನ್ನೊಂದು ರಾಜ್ಯಕ್ಕೆ ದಿಕ್ಸೂಚಿ ಆಗಲ್ಲ. ಬಿಹಾರ ಚುನಾವಣೆ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ ಎನ್ನಲು ಆಗಲ್ಲ. ಮೋದಿ ಅಲೆ ಎಲ್ಲಿಯೂ ಇಲ್ಲ. ಶಿರಾ, ಆರ್‌ಆರ್‌ ನಗರದಲ್ಲಿ ಗೆಲ್ಲುವ ವಿಶ್ವಾಸವಿದೆ. ನಾನು ಹಳ್ಳಿ ಹಳ್ಳಿಗೆ ಹೋದಾಗ ಕಣ್ಣಾರೆ ನೋಡಿದ್ದೇನೆ. ಜನರ ಒಲುವು ಕಾಂಗ್ರೆಸ್‌ ಪರ ಇತ್ತು ಎಂದರು.

ವಿನಯ ಬಂಧನ ರಾಜಕೀಯ ಪ್ರೇರಿತ: ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನದ ಹಿಂದೆ ರಾಜಕೀಯವಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿನಯ ಕುಲಕರ್ಣಿ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ತನಿಖೆ ಮುಗಿದು ಚಾರ್ಜ್‌ಶೀಟ್‌ ಹಾಕಿದ ಮೇಲೆ ಪ್ರಕರಣವನ್ನು ಪುನಃ ಓಪನ್‌ ಮಾಡಿ ಸಿಬಿಐಗೆ ಕೊಟ್ಟಿದ್ದಾರೆ. ವಿಪಕ್ಷದವರ ಬಾಯಿ ಮುಚ್ಚಿಸಿದರೆ ಇಷ್ಟ ಬಂದ ಹಾಗೆ ಆಟ ಆಡಬಹುದೆಂಬ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.