Malaysia Masters Badminton: ಪ್ರಣಯ್‌ ಫೈನಲ್‌ಗೆ, ಸಿಂಧು ಪರಾಭವ

Team Udayavani, May 28, 2023, 6:51 AM IST

Udayavani Kannada Newspaper

ಕೌಲಾಲಂಪುರ: ಮಲೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ಸ್ಟಾರ್‌ ಶಟ್ಲರ್‌ ಎಚ್‌.ಎಸ್‌. ಪ್ರಣಯ್‌ ಫೈನಲ್‌ಗೆ ನೆಗೆದಿದ್ದಾರೆ. ಆದರೆ ಅನುಭವಿ ಆಟಗಾರ್ತಿ ಪಿ.ವಿ. ಸಿಂಧು ಸೆಮಿಫೈನಲ್‌ನಲ್ಲಿ ಎಡವಿದರು.

ಸೆಮಿಫೈನಲ್‌ ಪಂದ್ಯದ ಮೊದಲ ಗೇಮ್‌ ವೇಳೆ ಇಂಡೋನೇಷ್ಯಾದ ಎದುರಾಳಿ ಕ್ರಿಸ್ಟಿಯನ್‌ ಆದಿನಾಥ ಗಾಯಾಳಾದ ಕಾರಣ ಪ್ರಣಯ್‌ಗೆ ಮುನ್ನಡೆ ಲಭಿಸಿತು. ಆಗ ಪ್ರಣಯ್‌ 19-17ರ ಮುನ್ನಡೆಯಲ್ಲಿದ್ದರು. “ಜಂಪ್‌ ರಿಟರ್ನ್’ ವೇಳೆ ಎಡವಿ ಬಿದ್ದ ಆದಿನಾಥ, ಎಡ ಮೊಣಕಾಲಿಗೆ ಗಂಭೀರ ಏಟು ಅನುಭವಿಸಿದರು. 21 ವರ್ಷದ ಆದಿನಾಥ 2019ರ ವಿಶ್ವ ಜೂನಿಯರ್‌ ಚಾಂಪಿಯನ್‌ ಆಗಿದ್ದಾರೆ.

ರವಿವಾರದ ಫೈನಲ್‌ನಲ್ಲಿ ಪ್ರಣಯ್‌ ಚೀನದ ವೆಂಗ್‌ ಹಾಂಗ್‌ ಯಾಂಗ್‌ ಅಥವಾ ಚೈನೀಸ್‌ ತೈಪೆಯ ಲಿನ್‌ ಚುನ್‌ ಯಿ ಅವರನ್ನು ಎದುರಿಸಲಿದ್ದಾರೆ.
ಇದು ಪ್ರಸಕ್ತ ಋತುವಿನಲ್ಲಿ ಪ್ರಣಯ್‌ ಕಾಣುತ್ತಿರುವ ಮೊದಲ ಫೈನಲ್‌ ಆಗಿದೆ. ಕಳೆದ ವರ್ಷ ಸ್ವಿಸ್‌ ಓಪನ್‌ ಟೂರ್ನಿಯಲ್ಲಿ ರನ್ನರ್ ಅಪ್‌ ಆದ ಬಳಿಕ ಪ್ರಣಯ್‌ ಮೊದಲ ಸಲ ಪ್ರಶಸ್ತಿ ಸುತ್ತು ಪ್ರವೇಶಿಸಿದ್ದಾರೆ.

ಸೋಲನುಭವಿಸಿದ ಸಿಂಧು
ಪಿ.ವಿ. ಸಿಂಧು ಸೆಮಿಫೈನಲ್‌ ಹರ್ಡಲ್ಸ್‌ ದಾಟುವಲ್ಲಿ ವಿಫ‌ಲರಾ ದರು. ಇಂಡೋನೇಷ್ಯಾದ ಗ್ರೆಗೋ ರಿಯಾ ಮರಿಸ್ಕಾ ಟುಂಜುಂಗ್‌ ವಿರುದ್ಧ 14-21, 17-21 ನೇರ ಗೇಮ್‌ಗಳಿಂದ ಎಡವಿದರು. ಇದು 9ನೇ ರ್‍ಯಾಂಕಿಂಗ್‌ ಆಟಗಾರ್ತಿ ಟುಂಜುಂಗ್‌ ವಿರುದ್ಧ ಸಿಂಧು ಅನುಭವಿಸಿದ ಸತತ 2ನೇ ಸೋಲು. ಇದಕ್ಕೂ ಮೊದಲು ಈ ಇಂಡೋನೇಷ್ಯಾ ಆಟಗಾರ್ತಿ ವಿರುದ್ಧ ಸತತ 7 ಗೆಲುವು ಸಾಧಿಸಿದ ಹೆಗ್ಗಳಿಕೆ ಸಿಂಧು ಅವರದಾಗಿತ್ತು.

ಸಿಂಧು ಇಲ್ಲಿ ಆಕ್ರಮಣಕಾರಿ ಆಟ ವಾಡಲು ವಿಫ‌ಲರಾದರು. ಆದರೆ ಟುಂಜುಂಗ್‌ ಬಲಿಷ್ಠ ರಕ್ಷಣಾತ್ಮಕ ಆಟ ಹಾಗೂ ನಿಯಂತ್ರಿತ ರ್ಯಾಲೀಸ್‌ ಮೂಲಕ ಯಶಸ್ಸು ಕಾಣುತ್ತ ಹೋದರು.

ಟಾಪ್ ನ್ಯೂಸ್

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.