Viral: ಒಂಟಿಯಾದ ಝೆಲೆನ್‌ಸ್ಕಿ ಫೋಟೋ ವೈರಲ್‌ !

Team Udayavani, Jul 14, 2023, 7:59 AM IST

ZELEN

ಕೀವ್‌: ರಷ್ಯಾದ ಯುದ್ದೋನ್ಮಾದಿಂದ ಈಗಾಗಲೇ ಹೈರಾಣಾಗಿರುವ ಉಕ್ರೇನ್‌ ಅಧ್ಯಕ್ಷ ವೊಲೋಡಿಮಿರ್‌ ಝೆಲೆನ್‌ಸ್ಕಿ ಜಾಗತಿಕ ವೇದಿಕೆಗಳಲ್ಲಿ ಹಲವಾರು ಬಾರಿ ಉಕ್ರೇನ್‌ ಸಹಾಯಕ್ಕೆ ನಿಲ್ಲದ ರಾಷ್ಟ್ರಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಈಗ ಅವರು ಅಂಥದ್ದೇ ಅಸಮಾಧಾನದ ಚರ್ಯೆಯಲ್ಲಿರುವ ಫೋಟೋ ಒಂದು ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದ್ದು, ಝೆಲೆನ್‌ಸ್ಕಿ ಒಬ್ಬೊಂಟಿಯಾಗಿ ಬಿಟ್ಟರು ಎನ್ನುವಂಥೆ ನೆಟ್ಟಿಗರು ಬಿಂಬಿಸಿದ್ದಾರೆ.

ಇತ್ತೀಚೆಗಷ್ಟೇ ನಡೆದ ನ್ಯಾಟೊ ರಾಷ್ಟ್ರಗಳ ಶೃಂಗಸಭೆಯಲ್ಲಿ ಝೆಲೆನ್‌ಸ್ಕಿ ಭಾಗಿಯಾಗಿದ್ದರು. ಈ ವೇಳೆ ಫೋಟೋ ಒಂದನ್ನು ಕ್ಲಿಕ್ಕಿಸಲಾಗಿದೆ. ಅದರಲ್ಲಿ ಬೇರೆ-ಬೇರೆ ರಾಷ್ಟ್ರದ ಪ್ರತಿನಿಧಿಗಳು ಒಬ್ಬರನ್ನೊಬ್ಬರು ಆಲಂಗಿಸಿ, ಮಾತನಾಡಿಸುತ್ತಿದ್ದರೆ. ಇತ್ತ ಝೆಲೆನ್‌ಸ್ಕಿ ಮಾತ್ರ ಒಬ್ಬಂಟಿಯಾಗಿ ಏನೋ ಯೋಚಿಸುತ್ತಾ ನಿಂತಿದ್ದಾರೆ. ಈ ಹಿನ್ನೆಯಲ್ಲಿ ಕೆಲ ನೆಟ್ಟಿಗರು ನ್ಯಾಟೊ ಸೇರುವ ಉದ್ದೇಶಕ್ಕೆ ಉಕ್ರೇನ್‌ ರಷ್ಯಾವನ್ನು ಎದುರು ಹಾಕಿಕೊಂಡಿತು, ಆದರೆ ನ್ಯಾಟೊ ರಾಷ್ಟ್ರಗಳು ಈಗ ಉಕ್ರೇನ್‌ ಅನ್ನು ಒಂಟಿ ಮಾಡಿಬಿಟ್ಟವು ಎಂದಿದ್ದಾರೆ. ಮತ್ತೂ ಕೆಲವರು ಆಹ್ವಾನವಿಲ್ಲದವರ ಮನೆಗೆ ಹೋದರೆ ಹೀಗೆಯೇ ಆಗುವುದು ಎಂದೆಲ್ಲಾ ಛೇಡಿಸಿದ್ದಾರೆ.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-h-n

H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ

1-usss

US; ಭಾರತ ಜತೆೆ ಅಣುಶಕ್ತಿ ಒಪ್ಪಂದಕ್ಕೆ ಅಡ್ಡಿಯಾಗುವ ನಿಬಂಧನೆ ರದ್ದು

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.