ಶಿರಸಿ: ಹೆಸ್ಕಾಂ ಸಿಬ್ಬಂದಿಗಳ ಮೇಲೆ ಜೇನು ನೊಣಗಳ ದಾಳಿ
Team Udayavani, Apr 7, 2022, 2:54 PM IST
ಸಾಂದರ್ಭಿಕ ಚಿತ್ರ ಮಾತ್ರ
ಶಿರಸಿ: ತಾಲ್ಲೂಕಿನ ತಾರಗೋಡಿನಲ್ಲಿ ಹೆಸ್ಕಾಂ ಸಿಬ್ಬಂದಿಗಳ ಮೇಲೆ ಜೇನು ನೊಣಗಳು ದಾಳಿ ನಡೆಸಿದ ಘಟನೆ ಗುರುವಾರ ನಡೆಸಿದೆ.
ವಿದ್ಯುತ್ ತಂತಿ ಸರಿಪಡಿಸಲು ಕಂಬ ಏರಿದಾಗ ಜೇನು ನೊಣಗಳು ದಾಳಿ ನಡೆಸಿದೆ. ಈ ವೇಳೆ ಕರ್ತವ್ಯದಲ್ಲಿ ಇದ್ದ ನಾಗರಾಜ್ ದೇವಾಡಿಗ, ತೇಜಸ್ ಹಾಗೂ ಯೋಗೇಶ ನಾಯ್ಕ ಅವರಿಗೆ ಜೇನು ನೊಣಗಳು ಕಡಿದಿದ್ದು, ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹೆಸ್ಕಾಂ ಅಧಿಕಾರಿಗಳು ಘಟನಾ ಸ್ಥಳಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.