ದಾವಣಗೆರೆ ಜಿಲ್ಲೆಯಲ್ಲಿಂದು ಆರು ಮಂದಿಗೆ ಕೋವಿಡ್‌-19 ಸೋಂಕು ದೃಢ

Team Udayavani, Jun 28, 2020, 8:34 PM IST

ದಾವಣಗೆರೆ ಜಿಲ್ಲೆಯಲ್ಲಿಂದು ಆರು ಮಂದಿಗೆ ಕೋವಿಡ್‌-19 ಸೋಂಕು ದೃಢ

ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಜನರಲ್ಲಿ ಮಹಾಮಾರಿ ಕೋವಿಡ್‌-19 ಸೋಂಕು ದೃಢಪಟ್ಟಿದೆ.

ದಾವಣಗೆರೆಯ ತರಳಬಾಳು ಬಡಾವಣೆ 37 ವರ್ಷದ ವ್ಯಕ್ತಿ (ರೋಗಿ ನಂಬರ್‌ 11950), 64 ವರ್ಷದ ವೃದ್ಧ (ರೋಗಿ ನಂಬರ್‌ 11951), 30 ವರ್ಷದ ಮಹಿಳೆ (ರೋಗಿ ನಂಬರ್‌ 11952), 55 ವರ್ಷದ ವ್ಯಕ್ತಿ (ರೋಗಿ ನಂಬರ್‌ 11953), ಹಗೇದಿಬ್ಬ ವೃತ್ತದ 68 ವರ್ಷದ ವೃದ್ಧ (ರೋಗಿ ನಂಬರ್‌ 11954), ಹರಿಹರದ ಗಂಗಾನಗರದ 65 ವರ್ಷದ ವೃದ್ಧ (ರೋಗಿ ನಂಬರ್‌ 11955)ನಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೋವಿಡ್‌-19 ಗುಣಮುಖರಾದ ಚನ್ನಗಿರಿಯ ಕುಂಬಾರಬೀದಿಯ 31 ವರ್ಷದ ವ್ಯಕ್ತಿ( ರೋಗಿ ನಂಬರ್‌ 8799) , ದಾವಣಗೆರೆಯ ಆನೆಕೊಂಡದ 39 ವರ್ಷದ ವ್ಯಕ್ತಿ(ರೋಗಿ ನಂಬರ್‌ 8800), ಚನ್ನಗಿರಿಯ ಕುಂಬಾರ ಬೀದಿಯ 56 ವರ್ಷದ ಮಹಿಳೆ (ರೋಗಿ ನಂಬರ್‌8803), ಚನ್ನಗಿರಿಯ ಕುಂಬಾರ ಬೀದಿಯ 68 ವರ್ಷದ ಮಹಿಳೆ (ರೋಗಿ ನಂಬರ್‌8804), ಚನ್ನಗಿರಿಯ ಕುಂಬಾರ ಬೀದಿಯ 59 ವರ್ಷದ ವ್ಯಕ್ತಿ(ರೋಗಿ ನಂಬರ್‌ 8805), ಚನ್ನಗಿರಿಯ ಗೌಡರ ಬೀದಿಯ 47 ವರ್ಷದ ವ್ಯಕ್ತಿ(ರೋಗಿ ನಂಬರ್‌ 8806) ಭಾನುವಾರ ಜಿಲ್ಲಾ ಕೋವಿಡ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲೆಯಲ್ಲಿ ಭಾನುವಾರ 18 ಜನರು ಸೇರಿ ಒಟ್ಟು 1,131 ಜನರು ಅವಲೋಕನದಲ್ಲಿದ್ದಾರೆ. 21 ಜನರು ಒಳಗೊಂಡಂತೆ 307 ಜನರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 8 ಜನರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. ನಿನ್ನೆ 17 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದುವರೆಗೆ 787 ಜನರು ಆಸ್ಪತ್ರೆಯಲ್ಲಿದ್ದಾರೆ. ನಿನ್ನೆ 603 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. 577 ಮಾದರಿಗಳ ವರದಿ ನೆಗೆಟಿವ್‌ ಎಂಬುದಾಗಿ ಬಂದಿದೆ.

ಕೋವಿಡ್‌-19 ಪರೀಕ್ಷೆಗೆ ಸಂಬಂಧಿಸಿದಂತೆ ಕಳುಹಿಸಲಾಗಿರುವ 19,927 ಗಂಟಲು ದ್ರವ ಮಾದರಿಗಳಲ್ಲಿ 16,161 ಮಾದರಿಗಳ ವರದಿ ನೆಗೆಟಿವ್‌ ಆಗಿದೆ. ಇನ್ನೂ 3,471 ಮಾದರಿಗಳ ವರದಿ ಬರಬೇಕಾಗಿದೆ.

ಜಿಲ್ಲೆಯಲ್ಲಿ ಒಟ್ಟು 295 ಪ್ರಕರಣಗಳಲ್ಲಿ ಇದುವರೆಗೆ 246 ಜನರು ಬಿಡುಗಡೆಯಾಗಿದ್ದಾರೆ. ಏಳು ಜನರು ಮೃತಪಟ್ಟಿದ್ದು, 42 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.