ಕೋಟತಟ್ಟು: ನಿರ್ಮಾಣ ಹಂತದ ಮನೆಯ ಸ್ಲ್ಯಾಬ್ ಕುಸಿದು ಕಾರ್ಮಿಕ ಸಾವು; ಇನ್ನೋರ್ವನಿಗೆ ಗಾಯ

Team Udayavani, Nov 3, 2021, 5:37 PM IST

ಕೋಟತಟ್ಟು: ನಿರ್ಮಾಣ ಹಂತದ ಮನೆಯ ಸ್ಲ್ಯಾಬ್ ಕುಸಿದು ಕಾರ್ಮಿಕ ಸಾವು; ಇನ್ನೋರ್ವನಿಗೆ ಗಾಯ

ಕೋಟ: ನಿರ್ಮಾಣ ಹಂತದಲ್ಲಿದ್ದ ಮನೆಯ ಸ್ಲ್ಯಾಬ್ ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಕೋಟತಟ್ಟು ಪಡುಕೆರೆಯ ಶಿರಸಿ ಮಾರಿಕಾಂಬಾ ದೇವಸ್ಥಾನದ ಸಮೀಪದಲ್ಲಿ ಬುಧವಾರ ಜರಗಿದೆ.

ಗಾರೆ ಕಾರ್ಮಿಕ ಸಾಲಿಗ್ರಾಮ ಗೆಂಡೆಕೆರೆ ನಿವಾಸಿ ಮಂಜುನಾಥ್ (36) ಮೃತ ವ್ಯಕ್ತಿ. ಸೆಂಟ್ರಿಂಗ್ ಕಾರ್ಮಿಕ ಅಚ್ಲಾಡಿ ನಿವಾಸಿ ಚೇತನ್ ಪೂಜಾರಿ (27) ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವೈಜ್ಞಾನಿಕ ಕಾಮಗಾರಿ ಆರೋಪ:
ಇಲ್ಲಿನ ರಾಜಶೇಖರ್ ಹಂದೆ ಎನ್ನುವರ ನಿರ್ಮಾಣ ಹಂತದ ಮನೆಯಲ್ಲಿ ಈ ದುರ್ಘಟನೆ ನಡೆದಿದ್ದು, ಕಟ್ಟಡಕ್ಕೆ ಯಾವುದೇ ಫಿಲ್ಲರ್, ಇನ್ನಿತರ ಆಧಾರವಿಲ್ಲದೆ ಸುಮಾರು 30 ಫೀಟ್ ಉದ್ದ, 3 ಫೀಟ್ ಆಗಲದ ಸ್ಲ್ಯಾಬ್ ಹಾಕಲಾಗಿತ್ತು. ಸ್ಲ್ಯಾಬ್‌ಗೆ ಅಳವಡಿಸಿದ್ದ ಕಂಬವನ್ನು ತೆರವುಗೊಳಿಸುತ್ತಿದ್ದಂತೆ ಗೋಡೆಯ ಒಂದು ಸಾಲು ಕಲ್ಲಿನ ಸಮೇತ ಸ್ಲ್ಯಾಬ್ ನೆಲಕ್ಕುರುಳಿದ್ದು, ಈ ಸಂದರ್ಭ ಕೆಳಗಡೆ ಗಾರೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಮಂಜುನಾಥ ಅವರ ತಲೆಯ ಮೇಲೆ ಹಾಗೂ ಸೆಂಟ್ರಿಂಗ್ ಸಹಾಯಕನಾಗಿ ಕಾರ್‍ಯ ನಿರ್ವಹಿಸುತ್ತಿದ್ದ ಚೇತನ್‌ನ ಕಾಲಿನ ಮೇಲೆ ಸ್ಲ್ಯಾಬ್ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಅವರನ್ನು ಸ್ಥಳೀಯ ಜೀವನ್‌ಮಿತ್ರ ಆಂಬುಲೆನ್ಸ್ ಮೂಲಕ ತತ್‌ಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ಆಸ್ಪತ್ರೆ ತಲುಪುವಾಗ ಮೃತಪಟ್ಟಿದ್ದಾರೆ. ಚೇತನ್ ಪೂಜಾರಿಯವರ ಕಾಲಿಗೆ ಬಲವಾದ ಪೆಟ್ಟಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯೇ ದುರಂತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಡ ಕುಟುಂಬ:
ಮೃತ ಮಂಜುನಾಥ ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಇವರ ತಂದೆ ಗಂಭೀರವಾದ ಖಾಯಿಲೆಯಿಂದ ಬಳಲುತ್ತಿದ್ದು ಮನೆಗೆ ಆಧಾರದವಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.

ಕೋಟ ಪೊಲೀಸ್ ಠಾಣಾಧಿಕಾರಿ ಸಂತೋಷ್ ಬಿ.ಪಿ. ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಕೋಟ ಠಾಣೆಯಲ್ಲಿ ಮನೆಯ ಮಾಲೀಕರು, ಇಂಜಿನಿಯರ್, ಸೆಂಟ್ರಿಂಗ್ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.