ಕೋವಿಡ್ ನಿಂದ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ, ಮಾಜಿ ಅಟಾರ್ನಿ ಜನರಲ್ ಸೊರಾಬ್ಜಿ ನಿಧನ
1953ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ್ದರು.
Team Udayavani, Apr 30, 2021, 10:17 AM IST
ನವದೆಹಲಿ:ಭಾರತದ ಖ್ಯಾತ ಕಾನೂನು ತಜ್ಞ, ಮಾಜಿ ಅಟಾರ್ನಿ ಜನರಲ್ ಸೋಲಿ ಸೊರಬ್ಜಿ(91ವರ್ಷ) ಕೋವಿಡ್ ಸೋಂಕಿನಿಂದ ಶುಕ್ರವಾರ(ಏ.30) ಬೆಳಗ್ಗೆ ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಭದ್ರಾವತಿ ನಗರಸಭೆಯೂ ‘ಕೈ’ ತೆಕ್ಕೆಗೆ: ನಿರಾಸೆ ಅನುಭವಿಸಿದ ಕಮಲ, ದಳ ಪಕ್ಷಗಳು
ಹಿರಿಯ ವಕೀಲ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಸೋಲಿ ಸೊರಾಬ್ಜಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿರುವುದಾಗಿ ವರದಿ ಹೇಳಿದೆ.
ಸೋಲಿ ಜಹಾಂಗೀರ್ ಸೊರಾಬ್ಜಿ ಅವರು 1930ರಲ್ಲಿ ಮುಂಬೈನಲ್ಲಿ ಜನಿಸಿದ್ದರು. 1953ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ್ದರು. 1971ರಲ್ಲಿ ಸುಪ್ರೀಂಕೋರ್ಟ್ ನ ಹಿರಿಯ ಕೌನ್ಸಿಲ್ ಆಗಿ ಪದೋನ್ನತಿ ಪಡೆದಿದ್ದರು.
1989-90ರ ಅವಧಿಗೆ ಮೊದಲ ಬಾರಿ ಅಟಾರ್ನಿ ಜನರಲ್ ಆಗಿ ನೇಮಕಗೊಂಡಿದ್ದರು. ನಂತರ 1998-2000 ಅವಧಿಗೆ ಅವರು ಭಾರತದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.