ಬಿಗ್ ಬಾಸ್ ಮಾಜಿ ಸ್ಪರ್ಧಿ, ಬಿಜೆಪಿ ನಾಯಕಿ, ಟಿಕ್ ಟಾಕ್ ಸ್ಟಾರ್ ಸೋನಾಲಿ ಪೋಗಾಟ್ ಇನ್ನಿಲ್ಲ
ಸೋನಾಲಿ ಪೋಗಾಟ್ ನಿಧನಕ್ಕೆ ಹರ್ಯಾಣ ಮುಖ್ಯಮಂತ್ರಿ ಎಂಎಲ್ ಖಟ್ಟರ್ ಸಂತಾಪ ವ್ಯಕ್ತಪಡಿಸಿದ್ದಾರೆ
Team Udayavani, Aug 23, 2022, 12:14 PM IST
ನವದೆಹಲಿ: ಭಾರತೀಯ ಜನತಾ ಪಕ್ಷದ ನಾಯಕಿ, ಟಿಕ್ ಟಾಕ್ ಸ್ಟಾರ್, ಬಿಗ್ ಬಾಸ್ ಮಾಜಿ ಸ್ಪರ್ಧಿ ಹರ್ಯಾಣದ ಸೋನಾಲಿ ಪೋಗಾಟ್ (42ವರ್ಷ) ಮಂಗಳವಾರ (ಆಗಸ್ಟ್ 23) ಗೋವಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಬಡ ಮಹಿಳೆಯ ಪಿಂಚಣಿಯಲ್ಲೂ ಅನ್ಯಾಯ : ಜಿಲ್ಲಾ ಗ್ರಾಹಕ ನ್ಯಾಯಾಲಯ ಐತಿಹಾಸಿಕ ತೀರ್ಪು
ವರದಿಯ ಪ್ರಕಾರ, ಸೋನಾಲಿ ಪೋಗಾಟ್ ಜನಪ್ರಿಯ ಟಿಕ್ ಟಾಕ್ ಸ್ಟಾರ್ ಆಗಿದ್ದು, ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ. ತೀವ್ರವಾಗಿ ನಿತ್ರಾಣಗೊಂಡಿದ್ದ ಸೋನಾಲಿ ಅವರನ್ನು ಸೋಮವಾರ ರಾತ್ರಿ ಉತ್ತರ ಗೋವಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪಿಟಿಐ ವರದಿ ಮಾಡಿದೆ.
ಆದರೆ ಆಕೆ ಆಸ್ಪತ್ರೆಗೆ ತರುವ ಮೊದಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿರುವುದಾಗಿ ಡೆಪ್ಯುಟಿ ಪೊಲೀಸ್ ವರಿಷ್ಠಾಧಿಕಾರಿ ಜಿವ್ಬಾ ದಳ್ವಿ ತಿಳಿಸಿದ್ದಾರೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋನಾಲಿ ಪೋಗಾಟ್ ನಿಧನಕ್ಕೆ ಹರ್ಯಾಣ ಮುಖ್ಯಮಂತ್ರಿ ಎಂಎಲ್ ಖಟ್ಟರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಸೋನಾಲಿ ಸಾಯುವ ಕೆಲವೇ ಗಂಟೆಗಳ ಮೊದಲು ಇನ್ಸ್ ಟಾಗ್ರಾಮ್ ಮತ್ತು ಫೇಸ್ ಬುಕ್ ನಲ್ಲಿ ತಮ್ಮ ಕೆಲವು ಫೋಟೋಗಳನ್ನು ಶೇರ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.