ಸಂಗೀತ ಮೂಲಕ ಹಿಮೋಫಿಲಿಯಾ ಪೀಡಿತರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಎಸ್ ಪಿಬಿ
Team Udayavani, Sep 25, 2020, 3:29 PM IST
ದಾವಣಗೆರೆ : ಕರ್ನಾಟಕ ಹಿಮೋಫಿಲಿಯಾ ಪೀಡಿತರ ಚಿಕಿತ್ಸೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸೇವೆ ಅಪಾರ, ತಾವು ನಡೆಸುತ್ತಿದ್ದ ಸಂಗೀತ ಕಾರ್ಯಕ್ರಮಗಳ ಮೂಲಕ ರೋಗಿಗಳ ಚಿಕಿತ್ಸೆಗೆ ಸ್ಪಂದಿಸುತ್ತಿದ್ದರು.
ದಾವಣಗೆರೆಯ ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ಯಲ್ಲಿ 2010 ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಮಲ್ಲಿಕಾರ್ಜುನ ಕಡಕೋಳರವರ ಕುಸುಮ2010 ಬಿಡುಗಡೆ ಮಾಡಿದ್ದ ಸಂದರ್ಭ.
ಅದೇ ದಿನ ಸಂಜೆ ಶಿವಯೋಗಿ ಮಂದಿರದ ಆವರಣದಲ್ಲಿ ಸಂಗೀತ ಸಂಜೆ ನಡೆಸಿಕೊಟ್ಟಿದ್ದರು. ಅರ್ಚನಾ ಉಡುಪ ಇತರರು ಸಾಥ್ ನೀಡಿದ್ದರು.
ಕರ್ನಾಟಕ ಹಿಮೋಫಿಲಿಯಾ ಸೊಸೈಟಿಯ ಮಹಾಪೋಷಕರಾಗಿದ್ದ ಅವರು ಸಂಗೀತ ಸಂಜೆ ಮೂಲಕ ಹಿಮೋಫಿಲಿಯಾ ಪೀಡಿತರ ಚಿಕಿತ್ಸೆಗೆ ಸಹಾಯ ಮಾಡಿದ್ದರು.
ಹಿಮೋಫಿಲಿಯಾ ಪೀಡಿತರ ನೆರವಿಗೆ ಟೊಂಕ ಕಟ್ಟಿ ನಿಂತಿದ್ದರು. ಸೊಸೈಟಿ ಬೆಳವಣಿಗೆಗೆ ಸಾಕಷ್ಟು ಕೊಡುಗೆ ಸಹ ನೀಡಿದ್ದರು. ದಾವಣಗೆರೆಯ ಸೋಮೇಶ್ವರ ವಿದ್ಯಾಲಯದಲ್ಲಿ ನಡೆದ ಸೋಮೇಶ್ವರೋತ್ಸವ ದಲ್ಲಿ ಭಾಗವಹಿಸಿದ್ದರು. ಅದು ದಾವಣಗೆರೆಯ ಕೊನೆಯ ಭೇಟಿ. ದೂರದ ಮದ್ರಾಸ್ ನವರಾದರೂ ದಾವಣಗೆರೆ ಜೊತೆಗೆ ಬಹಳ ಒಡನಾಟ ಹೊಂದಿದ್ದರು.
ಸ್ವರ ಮಾಣಿಕ್ಯ ಗಾನ ಲೀನ : ಇನ್ನಷ್ಟು ಸುದ್ದಿಗಳು:
– ಫಲಿಸದ ಅಭಿಮಾನಿಗಳ ಹಾರೈಕೆ ; ಗಾನ ನಿಧಿ ಎಸ್.ಪಿ. ಬಾಲಸುಬ್ರಮಣ್ಯಂ ಸ್ವರ ಲೀನ
– ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ
– ‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB
– ಸರಳತೆಯಲ್ಲಿ ಇಂದಿನ ಕಲಾವಿದರಿಗೆ ಎಸ್ ಪಿಬಿ ಮಾದರಿ: ಗುರುಕಿರಣ್ ನೆನಪಿಸಿಕೊಂಡಂತೆ…
– ಕನ್ನಡ ಹಾಡುಗಳು ಅಂದರೆ ಎಸ್‌ಪಿಬಿ ಎನ್ನುವಷ್ಟು ಹುಚ್ಚು ಹಿಡಿಸಿದ್ದ ಅವರೂಪದ ಗಾಯಕ: ಕವಿರಾಜ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.