ಇವಿಎಂ ಸ್ಟ್ರಾಂಗ್ ರೂಮ್ ಕಾಯಲು ಎಸ್ ಪಿ ಕಾರ್ಯಕರ್ತರ ಮೂರು ಪಾಳಿಗಳ ಕೆಲಸ !
ದುರ್ಬೀನು ಹಿಡಿದು ಠಿಕಾಣಿ ಹೂಡಿರುವ ಅಭ್ಯರ್ಥಿ !
Team Udayavani, Mar 8, 2022, 3:03 PM IST
ಲಕ್ನೋ : ದೇಶದ ಅತೀ ದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಮತದಾನ ಮುಕ್ತಾಯವಾಗಿ ಹಲವು ಸಮೀಕ್ಷೆಗಳು ಹೊರಬಿದ್ದಿದ್ದು, ಬಿಜೆಪಿ ಸ್ಪಷ್ಟ ಬಹುಮತ ಪಡೆಯುತ್ತದೆ ಎಂದು ಹೇಳಲಾಗಿದೆಯಾದರೂ ಸಮಾಜವಾದಿ ಪಕ್ಷ ಇನ್ನೂ ಅಧಿಕಾರಕ್ಕೆ ನಾವೇ ಬರುತ್ತೇವೆ ಎಂದು ಹೇಳುವುದನ್ನು ನಿಲ್ಲಿಸಿಲ್ಲ.
ಹಸ್ತಿನಾಪುರದ ಎಸ್‌ಪಿ ಅಭ್ಯರ್ಥಿ ಯೋಗೇಶ್ ವರ್ಮಾ ಮಾತನಾಡಿ, “ಇವಿಎಂ ಸ್ಟ್ರಾಂಗ್ ರೂಮ್ ಮತ್ತು ಅದರ ಸುತ್ತಲಿನ ಇತರ ಚಲನವಲನಗಳ ಮೇಲೆ ನಿಗಾ ಇಡಲು ಎಸ್‌ಪಿ ಮುಖ್ಯಸ್ಥರು ನಮಗೆ ಆದೇಶಿಸಿದ್ದಾರೆ. ನಾವು 8 ಗಂಟೆಗಳ ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳುವ ಮೂಲಕ ಮತ್ತೆ ಚುನಾವಣಾ ಅಧಿಕಾರಿಗಳ ಕುರಿತಾಗಿ ಸಂಶಯ ಹೊರ ಹಾಕಿದ್ದಾರೆ.
ಇದನ್ನೂ ಓದಿ :ಕಾದು ನೋಡೋಣ: ಚುನಾವಣೋತ್ತರ ಸಮೀಕ್ಷೆಗಳ ಬಳಿಕ ಪ್ರಿಯಾಂಕಾ ಗಾಂಧಿ
ನಮಗೆ ಎಕ್ಸಿಟ್ ಪೋಲ್‌ಗಳಲ್ಲಿ ನಂಬಿಕೆ ಇಲ್ಲ, ಅಖಿಲೇಶ್ ಯಾದವ್ ಸಿಎಂ ಆಗುತ್ತಾರೆ. ನಾವು ಸರ್ಕಾರ ರಚಿಸುತ್ತೇವೆ. ಬಹುಮತ ಬರುವುದು ನಮಗೆ ಎಂದು ವರ್ಮಾ ಹೇಳಿದ್ದಾರೆ.
#WATCH | Samajwadi Party candidate from Hastinapur constituency in Meerut district, Yogesh Verma keeps an eye on EVM strong room with binoculars to prevent mishandling pic.twitter.com/0eB8FO4vQO
— ANI UP/Uttarakhand (@ANINewsUP) March 8, 2022
ಮೀರತ್ ಜಿಲ್ಲೆಯ ಹಸ್ತಿನಾಪುರ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಯೋಗೇಶ್ ವರ್ಮಾ, ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿ ಇವಿಎಂ ಸ್ಟ್ರಾಂಗ್ ರೂಂ ಬಳಿ ದುರ್ಬೀನು ಹಿಡಿದು ಸ್ವತಃ ಅವರೇ ಕಾಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್‌ಲೈನ್: ಶೀಘ್ರವೇ ನಿರ್ಧಾರ
MUST WATCH
ಹೊಸ ಸೇರ್ಪಡೆ
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.