![Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ](https://www.udayavani.com/wp-content/uploads/2024/12/12-16-415x249.jpg)
ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ
ಅಬ್ದುಲ್ಲಾ ಖಾನ್ ಮತ್ತು ಅದೀಬ್ ಖಾನ್ ಸೀತಾಪುರ್ ಜಿಲ್ಲಾ ಕಾರಾಗೃಹಕ್ಕೆ ಬಂದಿದ್ದು, ತಂದೆಯ ಬಿಡುಗಡೆಗೆ ಸಂತಸ ವ್ಯಕ್ತಪಡಿಸಿದ್ದಾರೆ.
Team Udayavani, May 20, 2022, 10:15 AM IST
![ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ](https://www.udayavani.com/wp-content/uploads/2022/05/Azam-k-620x330.jpg)
ಲಕ್ನೋ: ವಂಚನೆ ಪ್ರಕರಣದಲ್ಲಿ ಸುಮಾರು 2 ವರ್ಷಗಳ ಕಾಲ ಜೈಲಿನಲ್ಲಿದ್ದ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್ ಶುಕ್ರವಾರ (ಮೇ 20) ಸೀತಾಪುರ್ ಜಿಲ್ಲೆಯ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ
ನನ್ನ ತಂದೆಗೆ ಸುಪ್ರೀಂಕೋರ್ಟ್ ನ್ಯಾಯ ನೀಡಿದೆ ಎಂದು ಅಜಂ ಖಾನ್ ಪುತ್ರ ಅಬ್ದುಲ್ಲಾ ಖಾನ್ ತಂದೆ ಅಜಂ ಖಾನ್ ಬಿಡುಗಡೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದರು. ಇಂದು ಬೆಳಗ್ಗೆ ಮಕ್ಕಳಾದ ಅಬ್ದುಲ್ಲಾ ಖಾನ್ ಮತ್ತು ಅದೀಬ್ ಖಾನ್ ಸೀತಾಪುರ್ ಜಿಲ್ಲಾ ಕಾರಾಗೃಹಕ್ಕೆ ಬಂದಿದ್ದು, ತಂದೆಯ ಬಿಡುಗಡೆಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಉತ್ತಪ್ರದೇಶದ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗುರುವಾರ ಅಜಂ ಖಾನ್ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಸುಪ್ರೀಂಕೋರ್ಟ್ ನ ಜಸ್ಟೀಸ್ ಎಲ್ ನಾಗೇಶ್ವರ ರಾವ್, ಜಸ್ಟೀಸ್ ಬಿಆರ್ ಗವಾಯಿ ಹಾಗೂ ಜಸ್ಟೀಸ್ ಎಎಸ್ ಬೋಪಣ್ಣ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಎರಡು ವಾರದೊಳಗೆ ಸಂಬಂಧಪಟ್ಟ ಸ್ಥಳೀಯ ಕೋರ್ಟ್ ನಲ್ಲಿ ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಲು ಅನುಮತಿ ನೀಡಿದೆ.
#WATCH | Samajwadi Party leader Azam Khan released from Sitapur district jail, in a matter concerning Kotwali PS in Rampur pic.twitter.com/2TDWwFHi4W
— ANI UP/Uttarakhand (@ANINewsUP) May 20, 2022
ಮಂಗಳವಾರ ಅಜಂ ಖಾನ್ ಜಾಮೀನು ಅರ್ಜಿಯ ವಿಚಾರಣೆ ವೇಳೆ ಉತ್ತರಪ್ರದೇಶದ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಕರಣದ ಬಗ್ಗೆ ವಾದ, ಪ್ರತಿವಾದ ಆಲಿಸಿದ್ದ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
![Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ](https://www.udayavani.com/wp-content/uploads/2024/12/12-16-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ](https://www.udayavani.com/wp-content/uploads/2024/12/Law1-150x92.jpg)
One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ
![Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ](https://www.udayavani.com/wp-content/uploads/2024/12/police-28-150x95.jpg)
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
![ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ](https://www.udayavani.com/wp-content/uploads/2024/12/CM1-150x84.jpg)
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
![Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!](https://www.udayavani.com/wp-content/uploads/2024/12/Live-150x92.jpg)
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
![ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ](https://www.udayavani.com/wp-content/uploads/2024/12/9-22-150x90.jpg)
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
MUST WATCH
ಹೊಸ ಸೇರ್ಪಡೆ
![5(1](https://www.udayavani.com/wp-content/uploads/2024/12/51-1-150x80.jpg)
Mangaluru: ಕದ್ರಿ ಹಿಲ್ಸ್ ಹುತಾತ್ಮರ ಸ್ಮಾರಕಕ್ಕೆ ಹೊಸ ರೂಪ
![2-](https://www.udayavani.com/wp-content/uploads/2024/12/2--150x90.jpg)
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
![4(1](https://www.udayavani.com/wp-content/uploads/2024/12/41-2-150x80.jpg)
Karkala: ಹೆದ್ದಾರಿಯಲ್ಲಿ ದಾರಿ ತಪ್ಪಿಸುವ ಡೈವರ್ಶನ್‌ಗಳು!
![Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ](https://www.udayavani.com/wp-content/uploads/2024/12/12-16-150x90.jpg)
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
![ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ](https://www.udayavani.com/wp-content/uploads/2024/12/davanagere-150x82.jpg)
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.