Special Session: ವಿಶೇಷ ಅಧಿವೇಶನಕ್ಕೂ ಮುನ್ನ ಸರ್ವ ಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
Team Udayavani, Sep 13, 2023, 4:18 PM IST
ನವದೆಹಲಿ: ಸೆಪ್ಟೆಂಬರ್ 18ರಿಂದ ಆರಂಭವಾಗಲಿರುವ ವಿಶೇಷ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಪೂರ್ವಭಾವಿಯಾಗಿ ಸೆಪ್ಟೆಂಬರ್ 17ರ ಸಂಜೆ 4.30ಕ್ಕೆ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:Nipah virus; ಕೇರಳದಲ್ಲಿ ನಿಫಾ ದೃಢ; ದ.ಕ. ಜಿಲ್ಲೆಯಲ್ಲಿ ವಿಶೇಷ ನಿಗಾ
ಇತ್ತೀಚೆಗಷ್ಟೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಸೆ.18ರಿಂದ 22ರವರೆಗೆ ಐದು ದಿನಗಳ ಕಾಲ ಲೋಕಸಭೆಯ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ತಿಳಿಸಿದ್ದರು.
ಈ ತಿಂಗಳ 18ರಿಂದ ಆರಂಭವಾಗಲಿರುವ ಸಂಸತ್ ವಿಶೇಷ ಅಧಿವೇಶನಕ್ಕೂ ಮೊದಲು ಸೆ.17ರ ಸಂಜೆ ಸರ್ವ ಪಕ್ಷ ಮುಖಂಡರ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Ahead of the parliament session from the 18th of this month, an all-party floor leaders meeting has been convened on the 17th at 4.30 PM. The invitation for the same has been sent to concerned leaders through email.
Letter to followಇದೇ ಸೆಪ್ಟೆಂಬರ್ 18 ರಿಂದ ಆರಂಭವಾಗಲಿರುವ ವಿಶೇಷ…
— Pralhad Joshi (@JoshiPralhad) September 13, 2023
ಸಂಬಂಧಪಟ್ಟ ಪಕ್ಷದ ಎಲ್ಲಾ ಮುಖಂಡರುಗಳಿಗೂ ಇ-ಮೇಲ್ ಹಾಗೂ ಪತ್ರಗಳನ್ನು ಕಳುಹಿಸಲಾಗಿದೆ ಎಂದು ಎಕ್ಸ್ ನಲ್ಲಿ ಜೋಶಿ ತಿಳಿಸಿದ್ದಾರೆ. ಸೋಮವಾರ ಕರೆದಿರುವ ಸರ್ವ ಪಕ್ಷ ಸಭೆಯಲ್ಲಿ ವಿಶೇಷ ಅಧಿವೇಶನದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಮತ್ತೊಂದೆಡೆ ದೇಶದ ಹೆಸರನ್ನು ಇಂಡಿಯಾ ಬದಲು ಭಾರತ್ ಎಂದು ಬದಲಾಯಿಸುವ ವಿಚಾರ ಪ್ರಸ್ತಾಪವಾಗುವ ಸಾಧ್ಯತೆ ಇದೆ ಎಂದು ಈಗಾಗಲೇ ಹಲವು ಊಹಾಪೋಹ ಹರಿದಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.