ಸೀಪ್ಲೇನ್ ಸಂಚಾರಕ್ಕೆ ಉತ್ತಮ ಸ್ಪಂದನೆ : ಉದ್ಘಾಟನೆಗೊಂಡ ಬೆನ್ನಲ್ಲೇ 3000 ಬುಕಿಂಗ್!
Team Udayavani, Nov 1, 2020, 9:36 PM IST
ಅಹಮದಾಬಾದ್: ದೇಶದ ಮೊದಲ ಸೀ-ಪ್ಲೇನ್ ಸೇವೆಯನ್ನು ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಬೆನ್ನಲ್ಲೇ ಸುಮಾರು 3 ಸಾವಿರದಷ್ಟು ಬುಕಿಂಗ್ ಆಗಿವೆ ಎಂದು ಸ್ಪೈಸ್‌ಜೆಟ್ ಭಾನುವಾರ ತಿಳಿಸಿದೆ.
ಅಹಮದಾಬಾದ್‌ನಲ್ಲಿನ ಸಾಬರಮತಿ ನದಿ ಹಾಗೂ ನರ್ಮದಾ ಜಿಲ್ಲೆಯಲ್ಲಿರುವ ಪಟೇಲರ ಏಕತಾ ಪ್ರತಿಮೆಯವರೆಗೂ ಸಮುದ್ರ ವಿಮಾನ ಸಂಚಾರ ಆರಂಭವಾಗಿದೆ. ಪ್ರಧಾನಿ ಮೋದಿ ಚಾಲನೆ ನೀಡಿದ ನಂತರ ಇದರಲ್ಲಿ ಸಂಚರಿಸಲು ಅನೇಕರು ಉತ್ಸುಕರಾಗಿದ್ದಾರೆ.
ಈಗಾಗಲೇ 3 ಸಾವಿರದಷ್ಟು ಬುಕಿಂಗ್ ಆಗಿವೆ. ಇನ್ನೂ ಅನೇಕ ಕೋರಿಕೆಗಳು ಬರುತ್ತಿದ್ದು, ನಿಭಾಯಿಸುವುದೇ ಸವಾಲಾಗಿದೆ ಎಂದು ಸ್ಪೈಸ್ ಜೆಟ್ ಮುಖ್ಯಸ್ಥ ಅಜಯ್ ಸಿಂಗ್ ಹೇಳಿದ್ದಾರೆ. ಅಹಮದಾಬಾದ್‌ನಿಂದಷ್ಟೇ ಅಲ್ಲದೇ, ಏಕತಾ ಪ್ರತಿಮೆಯತ್ತ ವಿವಿಧ ನಗರಗಳಿಂದಲೂ ಸೀಪ್ಲೇನ್ ಸಂಚಾರ ಆರಂಭಿಸುವ ಉದ್ದೇಶ ತಮಗಿದೆ ಎಂದೂ ಅವರು ತಿಳಿಸಿದ್ದಾರೆ.
ಇದನ್ನೂ ಓದಿ ; ಕೋವಿಡ್ ಸೋಂಕಿನಿಂದ ಹೃದಯಕ್ಕೆ ಹಾನಿ! ಅಧ್ಯಯನ ವರದಿಗಳು ಸಾರುತ್ತಿವೆ ಅಪಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
MUST WATCH
ಹೊಸ ಸೇರ್ಪಡೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.