ಶ್ರೀಕೃಷ್ಣಮಠ ಪಾರ್ಕಿಂಗ್‌ ಪ್ರದೇಶ : ಗೂಡಂಗಡಿಗಳಿಗೆ ವ್ಯವಸ್ಥಿತ ರೂಪ ಕೊಡುವ ಯತ್ನ

Team Udayavani, Mar 1, 2021, 5:40 AM IST

ಶ್ರೀಕೃಷ್ಣಮಠ ಪಾರ್ಕಿಂಗ್‌ ಪ್ರದೇಶ : ಗೂಡಂಗಡಿಗಳಿಗೆ ವ್ಯವಸ್ಥಿತ ರೂಪ ಕೊಡುವ ಯತ್ನ

ಉಡುಪಿ: ಶ್ರೀಕೃಷ್ಣಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಇದ್ದ ಗೂಡಂಗಡಿಗಳಿಗೆ ಏಕರೂಪತೆ ಕೊಡುವ ಪ್ರಯತ್ನ ನಡೆಯುತ್ತಿದೆ.
ಇಲ್ಲಿ 14 ಚಿಕ್ಕ ಅಂಗಡಿಗಳು ಜೋಪಡಿ ಗಳಂತೆ ಇದ್ದವು. ಎಲ್ಲ ಅಂಗಡಿಗಳೂ ಒಂದೇ ರೀತಿ ಇದ್ದರೆ ಉತ್ತಮವಾಗಿ ತೋರುತ್ತದೆ. ಬಂದ ಪ್ರವಾಸಿಗರಿಗೂ ಉತ್ತಮ ಗುಣಮಟ್ಟದ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂಬ ಕಾರಣಕ್ಕೆ ಶ್ರೀಕೃಷ್ಣಮಠ ಪರಿಸರ ಪ್ರತಿಷ್ಠಾನ ಹೊಸ ಏಕರೂಪಿ ಅಂಗಡಿಗಳನ್ನು ನಿರ್ಮಿಸಿ ಕೊಡಲು ನಿರ್ಧರಿಸಿದೆ.

ಇಲ್ಲಿ ವಿವಿಧ ಪಾನೀಯ, ಹಣ್ಣು, ತಿನಿಸುಗಳ ಅಂಗಡಿಗಳಿವೆ. ಪುನಾರಚಿತ ಅಂಗಡಿಗಳಿಗೆ ವಿದ್ಯುತ್‌, ನೀರಿನ ಸಂಪರ್ಕವನ್ನು ಕಲ್ಪಿಸುವುದಿಲ್ಲ. ಇದುವರೆಗೆ ಇವರು ದಿನಕ್ಕೆ 100 ರೂ. ಬಾಡಿಗೆ ಕೊಡುತ್ತಿದ್ದರೆ, ಮುಂದೆ 150 ರೂ. ನಿಗದಿಪಡಿಸಿದ್ದಾರೆ. ಸುಮಾರು ಒಂದು ತಿಂಗಳಿಂದ ಕೆಲಸ ನಡೆಯುತ್ತಿದ್ದು ಹತ್ತು ದಿನಗಳ ಹಿಂದೆ ಕೆಲವರು ನಗರಸಭೆಗೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ದೂರು ನೀಡಿದ ಕಾರಣ ನಗರಸಭೆಯವರು ಕಾಮಗಾರಿಯನ್ನು ನಿಲ್ಲಿಸಿದ್ದಾರೆ. ಈ ವಿಷಯ ನಗರಸಭೆ ಅಧಿವೇಶನದಲ್ಲಿಯೂ ಪ್ರಸ್ತಾವಗೊಂಡಿತು. ಇದರ ಬಗ್ಗೆ ಸಂಬಂಧಪಟ್ಟವರಿಗೆ ತಿಳಿಸಲಾಗಿದೆ ಎಂದು ನಗರಸಭಾಧ್ಯಕ್ಷರು ತಿಳಿಸಿದ್ದರು.

“ಈ ವ್ಯಾಪಾರಸ್ಥರೆಲ್ಲ ಮನಸೋ ಇಚ್ಛೆ ಅಂಗಡಿ ಕಟ್ಟಿಕೊಂಡಿದ್ದರು. ಇದು ಶ್ರೀಕೃಷ್ಣಮಠಕ್ಕೂ ಶೋಭೆ ತರುವುದಿಲ್ಲ. ಇದನ್ನು ವ್ಯವಸ್ಥಿತಗೊಳಿಸಬೇಕೆಂದು ಪರಿಸರ ಪ್ರತಿಷ್ಠಾನದವರು ನಿರ್ಧರಿಸಿ ಮುಂದಡಿ ಇಟ್ಟಿದ್ದಾರೆ. ಇದು ಉತ್ತಮ ಬೆಳವಣಿಗೆ. ನಾವು ಈಗಾಗಲೇ ಅಲ್ಲಿದ್ದ ವ್ಯಾಪಾರಸ್ಥರೆಲ್ಲರನ್ನು ಮಂಗಳವಾರ ನಗರಸಭೆ ಕಚೇರಿಗೆ ಕರೆದುಕೊಂಡು ಹೋಗಿ ಅನುಮತಿ ಕೋರಿ ಅರ್ಜಿ ಸಲ್ಲಿಸಲಿದ್ದೇವೆ’ ಎಂದು ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವ ಸಲಹೆಗಾರ ರಾಧಾಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.