ಮಾ.31ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭ: ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ..

ಕನ್ನಡ, ಗಣಿತ ಪರೀಕ್ಷೆಯ ದಿನಾಂಕ ಮರು ನಿಗದಿ

Team Udayavani, Jan 18, 2023, 8:59 PM IST

ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯ ದಿನಾಂಕ ಮರುನಿಗದಿ

ಬೆಂಗಳೂರು: ಎಸ್‌ಎಸ್‌ಎಲ್‌ಸಿಯ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು ಪ್ರಥಮ ಭಾಷೆಯ ಪರೀಕ್ಷೆ ಮಾರ್ಚ್‌ 31ಕ್ಕೆ ನಿಗದಿಯಾಗಿದೆ. ಹಾಗೆಯೇ ಗಣಿತ ಮತ್ತು ಸಮಾಜ ಶಾಸ್ತ್ರ ಪರೀಕ್ಷೆ ಏಪ್ರಿಲ್‌ 3ಕ್ಕೆ ನಡೆಯಲಿದೆ.

ಈ ಮೊದಲು ಏಪ್ರಿಲ್‌ 3ಕ್ಕೆ ನಿಗದಿಯಾಗಿದ್ದ ಮಹಾವೀರ ಜಯಂತಿಯ ಸಾರ್ವತ್ರಿಕ ರಜೆಯನ್ನು ಏಪ್ರಿಲ್‌ ನಾಲ್ಕಕ್ಕೆ ಸರ್ಕಾರ ಮರು ನಿಗದಿ ಪಡಿಸಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್‌ ನಾಲ್ಕಕ್ಕೆ ನಿಗದಿಯಾಗಿದ್ದ ಗಣಿತ ಮತ್ತು ಸಮಾಜ ಶಾಸ್ತ್ರ ಪರೀಕ್ಷೆಯ ದಿನಾಂಕದಲ್ಲಿ ಬದಲಾವಣೆ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಏಪ್ರಿಲ್‌ 1 ಕ್ಕೆ ನಿಗದಿಯಾಗಿದ್ದ ಪ್ರಥಮ ಭಾಷೆಯ ಪರೀಕ್ಷೆಯನ್ನು ಮಾ.31ಕ್ಕೆ ಹಿಂದೂಡಲಾಗಿದೆ. ಏಪ್ರಿಲ್‌ 4 ಕ್ಕೆ ನಿಗದಿಯಾಗಿದ್ದ ಗಣಿತ ಮತ್ತು ಸಮಾಜ ಶಾಸ್ತ್ರ ಪರೀಕ್ಷೆಯನ್ನು ಏ. 3ಕ್ಕೆ ಮರು ನಿಗದಿ ಮಾಡಲಾಗಿದೆ.

ಏ.15ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯಗೊಳ್ಳಲಿದೆ. ಹೆಚ್ಚಿನ ಮಾಹಿತಿಗೆ https://sslc.karnataka.gov.in/ ವೆಬ್‌ಸೈಟ್‌ ನೋಡಬಹುದು.

ಎಲ್ಲ ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರ ವರೆಗೆ ನಡೆಯಲಿದೆ. ಕೋರ್‌ ವಿಷಯಗಳಲ್ಲಿ ಸಂಗೀತ ವಿಷಯದ ಪರೀಕ್ಷೆಗಳು ಮಾತ್ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರ ವರೆಗೆ ನಡೆಯಲಿದೆ. ಎನ್‌ಎಸ್‌ಕ್ಯೂಎಫ್‌ ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 12.45ರವರೆಗೆ ನಡೆಯಲಿದೆ.

ಪರಿಷ್ಕೃತ ವೇಳಾಪಟ್ಟಿ
ವೇಳಾಪಟ್ಟಿ:
ಮಾ.31 ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ
ಏ.3 ಗಣಿತ, ಸಮಾಜ ಶಾಸ್ತ್ರ
ಏ.6 ದ್ವಿತೀಯ ಭಾಷೆ: ಇಂಗ್ಲಿಷ್‌, ಕನ್ನಡ
ಏ.8 ಕೋರ್‌ ವಿಷಯ: ಎಲೆಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌, ಮೆಕಾನಿಕಲ್‌, ಎಲೆಕ್ಟ್ರಿಕಲ್‌, ಇಂಜಿನಿಯರಿಂಗ್‌ ಗ್ರಾಫಿಕ್ಸ್‌, ಪ್ರೋಗ್ರಾಮಿಂಗ್‌ – ಎಲಿಮೆಂಟ್ಸ್‌ ಆಫ್‌ ಕಂಪ್ಯೂಟರ್‌ ಸೈನ್ಸ್‌.ಆರ್ಥಶಾಸ್ತ್ರ
ಏ.10 ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.
ಏ.12 ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲೀಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್‌ಎಸ್‌ಕ್ಯೂಎಫ್‌ ವಿಷಯಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್‌, ಆಟೋಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌.
ಏ.15 ಸಮಾಜ ವಿಜ್ಞಾನ

 

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.