SSLC ಫಲಿತಾಂಶ ಮೇ ಎರಡನೇ ವಾರದಲ್ಲಿ
Team Udayavani, Apr 22, 2023, 7:23 AM IST
ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಮೇ ಎರಡನೇ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಮಾರ್ಚ್ 30ರಿಂದ ಎಪ್ರಿಲ್ 15ರ ವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆದಿದ್ದವು. ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮೇ ಎರಡನೇ ವಾರದಲ್ಲಿ ಅವರೆಲ್ಲರ ಭವಿಷ್ಯ ನಿರ್ಧಾರ ಆಗಲಿದೆ. ಈ ಸಂಬಂಧ ಶೀಘ್ರ ಅಧಿಕೃತ ಪ್ರಕಟನೆ ಹೊರಡಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ
CM Siddaramaiah ರಾಜೀನಾಮೆ ನೀಡಲಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
By Election: ಸಚಿವ ಜಾರಕಿಹೊಳಿ ಮುಂದೆಯೇ ಶಿಗ್ಗಾವಿ ಟಿಕೆಟ್ ಕಿತ್ತಾಟ
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
RSSನಿಂದ ತುರ್ತು ಪರಿಸ್ಥಿತಿಗೆ ಬೆಂಬಲ: ಎಂಎಲ್ಸಿ ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.