SSLC ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು
Team Udayavani, Jul 9, 2020, 9:50 PM IST
ವಿಜಯಪುರ : ನಗರದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಕರ್ತವ್ಯದಲ್ಲಿ ತೊಡಗಿದ್ದ 49 ವರ್ಷದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಡ ಘಟನೆ ಗುರುವಾರ ನಡೆದಿದೆ.
ತಿಕೋಟ ತಾಲೂಕಿನ ಕೆ.ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆಯಲ್ಲಿದ್ದ 49 ವರ್ಷದ ಪಿ.ಸಿ.ಕೇಸುಗೋಳ ಶಿಕ್ಷಕರು ನಗರದ ದರ್ಬಾರ ಪ್ರೌಢ ಶಾಲೆಯ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಉತ್ತರ ಪತ್ರಿಕೆ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದರು.
ಮಧ್ಯಾಹ್ನ 3 ಗಂಟೆಗೆ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡುವಾಗಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಸ್ವಗ್ರಾಮ ಚಡಚಣ ತಾಲೂಕಿನ ಬಿ.ಕೆ.ಲೋಣಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.