ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ
Team Udayavani, Aug 11, 2020, 6:45 PM IST
ಯಾದಗಿರಿ: ತಾಲೂಕಿನ ಹಳಿಗೇರಾದ ನಿವಾಸಿ ಬಸಲಿಂಗಪ್ಪ ಕುಟುಂಬ ಗಾರೆ ಕೆಲಸ ಮಾಡುತ್ತ ಬೆಂಗಳೂರಿನಲ್ಲಿ ನೆಲೆಸಿದ್ದು, ಗುಡಿಸಲಿನಲ್ಲಿದ್ದು ವ್ಯಾಸಾಂಗ ಮಾಡಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ಮಹೇಶ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದಾನೆ.
ಬೆಂಗಳೂರಿನ ಇಂದಿರಾ ನಗರದಲ್ಲಿರುವ ಜೀವನಭೀಮಾ ನಗರದ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಓದಿದ ಮೆಹೇಶ್ ಕೂಲಿ ಕೆಲಸ ಮಾಡುತ್ತಲೇ ವಿದ್ಯಾಭ್ಯಾಸ ಮಾಡುತ್ತ 625ಕ್ಕೆ 616 ಅಂಕ ಪಡೆದು ಕೀರ್ತಿ ತಂದಿದ್ದಾನೆ. ಪಾಲಕರೊಂದಿಗೆ ಕೂಲಿ ಕೆಲಸ ಮಾಡುತ್ತಲೇ ಓದಿಕೊಂಡು ಸಾಧನೆಗೈದ ಪ್ರತಿಭೆಯನ್ನು ಗುರುತಿಸಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಮಂಗಳವಾರ ಬೆಳಗ್ಗೆ ಗುಡಿಸಲಿಗೆ ಭೇಟಿ ನೀಡಿ ವಿದ್ಯಾರ್ಥಿಯನ್ನು ಸನ್ಮಾನಿಸಿ ಪ್ರೋತ್ಸಾಹ ಧನದ ಚೆಕ್ ನೀಡಿ ಅಭಿನಂದಿಸಿ ಶುಭ ಕೋರಿದ್ದಾರೆ.
ವಿದ್ಯಾರ್ಥಿ ಗುಡಿಸಲಿನಲ್ಲಿ ನೆಲೆಸಿ , ಕೂಲಿ ಮಾಡುತ್ತಲೇ ಸಾಧನೆ ಮಾಡಿದ್ದು ಬೆಂಗಳೂರಿನಲ್ಲಿದ್ದೇ ತವರು ಜಿಲ್ಲೆ ಯಾದಗಿರಿಗೂ ಕೀರ್ತಿ ತಂದಿದ್ದು ಸಾಧನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.