Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

Team Udayavani, Dec 29, 2024, 9:19 AM IST

State records liquor sales worth Rs 408 crore in a single day

ಬೆಂಗಳೂರು: ಶನಿವಾರ ರಾಜ್ಯವ್ಯಾಪಿ ಸುಮಾರು 408.53 ಕೋಟಿ ರೂ. ಮೌಲ್ಯದಷ್ಟು ಮದ್ಯ ಮತ್ತು ಬಿಯರ್‌ ಮಾರಾಟವಾಗಿದ್ದು ಇದೊಂದು ದಾಖಲೆಯ ಮದ್ಯ ಮಾರಾಟವಾಗಿದೆ ಎಂದು ಫೆಡರೇಶನ್‌ ಆಫ್ ವೈನ್‌ ಮರ್ಚಂಟ್ಸ್‌ ಅಸೋಸಿಯೇಶನ್‌ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಪ್ರತಿನಿತ್ಯ 100 ಕೋಟಿ ರೂ. ವಹಿವಾಟು ನಡೆಯುತ್ತದೆ. ಆದರೆ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಡಿ.27ರಂದು ರಜಾ ಘೋಷಣೆಯಾಗಿದ್ದು ಮದ್ಯ ಖರೀದಿ ಸಾಧ್ಯವಾಗಿರಲಿಲ್ಲ. ಆದರೆ ಡಿ.28 ರಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ವಿನಂತಿ ಮೇರೆಗೆ ಡಿಪೋಗಳು ತೆರೆದಿದ್ದು, ಕ್ರೆಡಿಟ್‌ ಫೆಸಿಲಿಟಿ ಅನ್ನು ಕೂಡ ಕೆಎಸ್‌ಬಿಸಿಎಲ್‌ ಅವರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ 408.53 ಕೋಟಿ ರೂ. ಮದ್ಯ ಮತ್ತು ಬಿಯರ್‌ ಮಾರಾಟವಾಗಿದೆ ಎಂದು ತಿಳಿಸಿದ್ದಾರೆ.

ಸುಮಾರು 150 ಕೋಟಿಗೂ ಅಧಿಕ ಕ್ರೆಡಿಟ್‌ ಫೆಸಿಲಿಟಿ (ಅಬಕಾರಿ ಇಲಾಖೆ ಸನ್ನದುದಾರರಿಗೆ ಸಾಲ ಕೊಡುವುದು) ಯನ್ನು ಸನ್ನದುದಾರರು ಪಡೆದಿದ್ದಾರೆ. ರಜೆ ದಿನವೂ ಕ್ರೆಡಿಟ್‌ ಫೆಸಿಲಿಟಿ ನೀಡಿದ ಅಬಕಾರಿ ಇಲಾಖೆ ಮತ್ತು ಕೆಎಸ್‌ಬಿಸಿಎಲ್‌ ಅಧಿಕಾರಿಗಳಿಗೆ ಸಂಘದವತಿಯಿಂದ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

6,22,062 ವಿಸ್ಕಿ ಸೇರಿ ಮತ್ತಿತರ ಮದ್ಯ ಪೆಟ್ಟಿಗೆ, 4,04,998 ಪೆಟ್ಟಿಗೆ ಬಿಯರ್‌ ಮಾರಾಟವಾಗಿದೆ. ಒಟ್ಟು 10,27,060 ಪೆಟ್ಟಿಗೆ ಮದ್ಯ ಮತ್ತು ಬಿಯರ್‌ ಮಾರಾಟವಾಗಿದೆ. ವಿಸ್ಕಿ ಸೇರಿ ಮತ್ತಿತರರ ಮದ್ಯಪಟ್ಟಿಗೆಗಳ ಮಾರಾಟದ ಮೊತ್ತ 327.50 ಕೋಟಿ ರೂ.ಆಗಿದೆ. 80.58 ಕೋಟಿ ರೂ.ಮೌಲ್ಯದ ಬಿಯರ್‌ ಮಾರಾಟವಾಗಿದೆ. ಇದು ರಾಜ್ಯದಲ್ಲಿ ಒಂದೇ ದಿನದಲ್ಲಿ ಅದಂತಹ ದಾಖಲೆ ಮಾರಾಟವಾಗಿದೆ.

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-katte

Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

BJP-Gov

ಪೊಲೀಸ್‌ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

mob

Karkala: ದೂರವಾಣಿ ಕರೆ ಮಾಡಿ ಹಣ ಲೂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.