ಬಾಬಾ ಸಾಹೇಬರ ಹೆಸರಿಗೆ ಮಸಿ ಬಳಿಯುವುದನ್ನು ನಿಲ್ಲಿಸಿ: ಬಿ.ಕೆ.ಹರಿಪ್ರಸಾದ್‌

Team Udayavani, Dec 6, 2022, 9:59 PM IST

ಬಾಬಾ ಸಾಹೇಬರ ಹೆಸರಿಗೆ ಮಸಿ ಬಳಿಯುವುದನ್ನು ನಿಲ್ಲಿಸಿ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಬಾಬಾ ಸಾಹೇಬರ ಮಾನವೀಯ ಸಿದ್ಧಾಂತಕ್ಕೂ ಕರ್ನಾಟಕ ಬಿಜೆಪಿ ಮನುವಾದಿ ಸಿದ್ಧಾಂತಕ್ಕೆ ಎತ್ತಿಂದೆತ್ತಣ ಸಂಬಂಧ? ಇತಿಹಾಸದ ಸತ್ಯಗಳನ್ನು ಮರೆಮಾಚಿ, ಬಾಬಾ ಸಾಹೇಬರ ಹೆಸರಿಗೆ ಮಸಿ ಬಳಿಯುವುದನ್ನು ಬಿಜೆಪಿ ನಿಲ್ಲಿಸದಿದ್ದರೆ, ಜನರು ತಕ್ಕ ಪಾಠ ಕಲಿಸುವುದು ಗ್ಯಾರಂಟಿ ಎಂದು ಟ್ವೀಟ್‌ ಮೂಲಕ ಕಾಂಗ್ರೆಸ್‌ ಮುಖಂಡ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬಾಬಾ ಸಾಹೇಬರ ಹೆಸರಿನಲ್ಲಿ ಬಿಜೆಪಿ ಮತ್ತು ಸಂಘಪರಿವಾರ ಇತಿಹಾಸದ ಸತ್ಯಗಳನ್ನು ಮರೆಮಾಚಿ, ಮೊಸಳೆ ಕಣ್ಣೀರು ಸುರಿಸುತ್ತಿರುವುದು ನಾಚಿಕೆಗೇಡು. ವಾಟ್ಸ್‌ಆ್ಯಪ್‌ ಯೂನಿವರ್ಸಿಟಿಯಲ್ಲಿ ಉತ್ಪಾದಿಸಿದ ಸುಳ್ಳುಗಳನ್ನು ಹರಿ ಬಿಟ್ಟಿರುವುದು, ಅಂಬೇಡ್ಕರ್‌ ಪರಿನಿರ್ವಾಣ ದಿನದಂದು ಬಾಬಾ ಸಾಹೇಬರಿಗೆ ಮಾಡಿದ ಅವಮಾನವಲ್ಲವೇ ಎಂದು ಬಿಜೆಪಿ ಕರ್ನಾಟಕವನ್ನು ಪ್ರಶ್ನಿಸಿದ್ದಾರೆ.

ಸಾರ್ವತ್ರಿಕ ಚುನಾವಣೆಯಲ್ಲಿ ಬಾಬಾ ಸಾಹೇಬರ ವಿರುದ್ಧ ಕಾಂಗ್ರೆಸ್‌ ಪಕ್ಷ ಸ್ಪರ್ಧಿಸಿದ್ದು ನಿಜ. ಅದೊಂದು ಚುನಾವಣಾ ಪ್ರಕ್ರಿಯೆ. ಆದರೆ, ಇಂದಿನ ಬಿಜೆಪಿಯ ಮುಖವಾಡವೇ ಆಗಿದ್ದ ಹಿಂದೂ ಮಹಾಸಭಾ, ಬಾಬಾ ಸಾಹೇಬರ ವಿರುದ್ಧ ಸ್ಪರ್ಧಿಸಿದ್ದು ಸುಳ್ಳಾ? ಬಾಬಾ ಸಾಹೇಬರಿಗೆ ಮತ ನೀಡಬೇಡಿ, ಹಿಂದೂ ವಿರೋಧಿಯೆಂದು ಪ್ರಚಾರ ಮಾಡಿದ್ದು ಸುಳ್ಳಾ? ಮನುವಾದಿ ಬಿಜೆಪಿಯ ಮುಖವಾಡವನ್ನು ಬಾಬಾ ಸಾಹೇಬರು ಅಂದೇ ಮನುಸ್ಮತಿಯನ್ನು ಸುಡುವ ಮೂಲಕ ದೇಶಕ್ಕೆ ಸಾರಿದ್ದು ಸುಳ್ಳಾ? ಮನುಷ್ಯ ವಿರೋಧಿ ಮನುಸ್ಮತಿಯನ್ನ ಸುಟ್ಟ ಸಿಟ್ಟಿಗೆ ಬಿಜೆಪಿ ಇಂದು ಸಂವಿಧಾನವನ್ನೇ ಬದಲಾವಣೆ ಮಾಡಲು ಬಂದಿದ್ದೇವೆ ಎಂದು ಬಹಿರಂಗವಾಗಿ ಹೇಳುತ್ತಿರುವುದು ನಿಜ ಅಲ್ಲವೇ ಎಂದು ಬಿಜೆಪಿಗೆ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.