ಬೀದಿ ನಾಯಿಗಳ ಉಪಟಳ: ಏರ್ ಗನ್ ಹಿಡಿದು ಸಾಗಿದ ವ್ಯಕ್ತಿಯ ವಿರುದ್ಧ ಕೇಸು ದಾಖಲು
Team Udayavani, Sep 17, 2022, 9:15 PM IST
ಕಾಸರಗೋಡು: ಬೀದಿ ನಾಯಿಗಳ ಉಪಟಳದಿಂದ ಕೈಯಲ್ಲಿ ಏರ್ ಗನ್ ಹಿಡಿದು ಮಕ್ಕಳನ್ನು ಮದ್ರಸಾಕ್ಕೆ ಕರೆದೊಯ್ಯುತ್ತಿದ್ದ ಬೇಕಲ ಹದ್ದಾದ್ ನಗರದ ಟಿ. ಸಮೀರ್ ವಿರುದ್ಧ ಬೇಕಲ ಪೊಲೀಸರು ಕೇಸು ದಾಖಲಿಸಿದ್ದಾರೆ. ಗಲಭೆ ಸೃಷ್ಟಿಸುವ ರೀತಿಯಲ್ಲಿ ವರ್ತಿಸಿದ ಆರೋಪದಂತೆ ಈ ಪ್ರಕರಣ ದಾಖಲಿಸಲಾಗಿದೆ.
ಬೀದಿ ನಾಯಿಗಳ ಉಪಟಳ ಹೆಚ್ಚಾದ ಕಾರಣ ಮದ್ರಸಾ ವಿದ್ಯಾರ್ಥಿಗಳಿಗೆ ರಕ್ಷಣೆ ಒದಗಿಸುವ ಸಲುವಾಗಿ ಸಮೀರ್ ಲೈಸನ್ಸ್ ಹೊಂದಿರುವ ಏರ್‌ಗನ್ ಕೈಯಲ್ಲಿ ಹಿಡಿದು 13 ಮಂದಿ ಮದ್ರಸಾ ವಿದ್ಯಾರ್ಥಿಗಳಿಗೆ ಬೆಂಗಾವಲಾಗಿ ಸಾಗಿ ಅವರನ್ನು ಮದ್ರಸಾಕ್ಕೆ ಸುರಕ್ಷಿತವಾಗಿ ತಲುಪಿಸಿದ್ದರು. ಈ ದೃಶ್ಯ ಭಾರೀ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.