ಈಜಲು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಪತ್ತೆ : ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಶಾಸಕ ನಡಹಳ್ಳಿಯಿಂದ 50,000 ರೂ. ಪರಿಹಾರ

Team Udayavani, Apr 5, 2022, 12:12 PM IST

6

ಮುದ್ದೇಬಿಹಾಳ: ಸಹಪಾಠಿಗಳೊಂದಿಗೆ ಈಜಲು ತೆರಳಿದ್ದ ವೇಳೆ ಸೋಮವಾರ ನೀರು ಪಾಲಾಗಿದ್ದ ವಿದ್ಯಾರ್ಥಿಯ ಶವ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.

ಮದನ್ ಹಣಮಂತ ಗುಡಿಹಾಳ (17) ಮೃತ ವಿದ್ಯಾರ್ಥಿ.

ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಮುಖ್ಯ ಕಾಲುವೆಯಲ್ಲಿ ಈಜಲು ತೆರಳಿದ್ದ ವೇಳೆ ಮದನ್ ಹಣಮಂತ ಗುಡಿಹಾಳ ನೀರು ಪಾಲಾಗಿದ್ದ.

ಸೋಮವಾರ ರಾತ್ರಿವರೆಗೂ ವಿದ್ಯಾರ್ಥಿಯ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗೆ ಶವ ನೀರಿನಿಂದ ಮೇಲೆದ್ದಿರುವುದನ್ನು ಕಂಡು ಸಾರ್ವಜನಿಕರು ಮಾಹಿತಿ ನೀಡಿದ ಬಳಿಕ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ತೆರಳಿ ಶವ ಮೇಲೆತ್ತಿ, ಮರಣೋತ್ತರ ಪರಿಕ್ಷೆಗೆ ಕಳುಹಿಸಿದ್ದಾರೆ.

ಈತನ ತಂದೆ, ತಾಯಿ ಮುದ್ದೇಬಿಹಾಳ ತಾಲೂಕು ಗೂಡಿಹಾಳ ಮೂಲದವರು. ತಂದೆ, ತಾಯಿ ದುಡಿಯಲು ಗುಳೆ ಹೋಗಿದ್ದರಿಂದ, ತಾಳಿಕೋಟೆ ತಾಲೂಕು ಬಿ.ಸಾಲವಾಡಗಿಯ ತನ್ನ ಅಜ್ಜಿ ಮನೆಯಲ್ಲಿ ವಾಸವಾಗಿದ್ದ. ಪಟ್ಟದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲಿನಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ.

ಇದನ್ನೂ ಓದಿ:ಪತ್ನಿಗಾಗಿ ವಿಮಾನದಲ್ಲಿ ಬಂದು ಕದಿಯುತ್ತಿದ್ದ ಐಷಾರಾಮಿ ಕಳ್ಳನ ಸೆರೆ

ಮುಗಿಲು ಮುಟ್ಟಿದ ಆಕ್ರಂದನ

ಕಾಲುವೆ ಬಳಿ ಸೇರಿದ್ದ ಮೃತನ ಅಜ್ಜಿ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಕಾಲೇಜಿನಲ್ಲಿ ಉತ್ತಮ ವಿದ್ಯಾರ್ಥಿಯಾಗಿದ್ದ ಈತನ ಅಕಾಲಿಕ ಮರಣ ಇಡೀ ಕುಟುಂಬವನ್ನೇ ಕಂಗಾಲಾಗಿಸಿದಂತಾಗಿದೆ ಎಂದು ಸಾರ್ವಜನಿಕರು ಶೋಕ ವ್ಯಕ್ತಪಡಿಸಿದ್ದಾರೆ.

ಶಾಸಕರಿಂದ 50,000 ರೂ.ನೆರವು

ಘಟನೆಯ ಮಾಹಿತಿ ತಿಳಿದ ಕೂಡಲೇ ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿಯವರು ಮೃತನ ಪೋಷಕರು, ಬಂಧುಗಳಿಗೆ ಸಾಂತ್ವನ ಹೇಳಿದರು. ದು:ಖತಪ್ತ ಪೋಷಕರನ್ನು ದಾಸೋಹ ನಿಲಯಕ್ಕೆ ಕರೆಸಿ, ವೈಯುಕ್ತಿಕವಾಗಿ  50,000 ರೂ. ಆರ್ಥಿಕ ನೆರವು ನೀಡಿ ಸಂತೈಸಿದರು. ಮೃತ ವಿದ್ಯಾರ್ಥಿಗೆ ಸರ್ಕಾರದಿಂದ ಮತ್ತು ಶಿಕ್ಷಣ ಇಲಾಖೆಯಿಂದ ಲಭ್ಯವಿರುವ ವಿವಿಧ ನೆರವನ್ನು ಕೊಡಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-hampi

Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್! ಫೆ.28 ರಿಂದ 3 ದಿನ ಉತ್ಸವ ಆಚರಣೆ 

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

10-

Harapanahalli: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.