ಕಿಂಡಿ ಅಣೆಕಟ್ಟು ನಿರ್ವಹಣೆಗೆ ಕೈಜೋಡಿಸಿದ ವಿದ್ಯಾರ್ಥಿಗಳು: 800 ಮರಳು ಗೋಣಿಚೀಲಗಳಿಂದ ಕಟ್ಟ

Team Udayavani, Feb 17, 2021, 4:00 AM IST

ಕಿಂಡಿ ಅಣೆಕಟ್ಟು ನಿರ್ವಹಣೆಗೆ ಕೈಜೋಡಿಸಿದ ವಿದ್ಯಾರ್ಥಿಗಳು: 800 ಮರಳು ಗೋಣಿಚೀಲಗಳಿಂದ ಕಟ್ಟ

ಬೆಳ್ತಂಗಡಿ: ಲಾೖಲ ಗ್ರಾಮದ ಬಜಕ್ಕಿರೆ ಸಾಲು ಎಂಬಲ್ಲಿ ಸೋಮಾವತಿ ನದಿಗೆ ಅನೇಕ ವರ್ಷಗಳ ಹಿಂದೆ ಕಿಂಡಿ ಅಣೆಕಟ್ಟು ನಿರ್ಮಾಣದೆ. ಇತ್ತೀಚಿನ ಕೆಲವು ವರ್ಷಗಳಿಂದ ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹಿಸಲು ಸಂಬಂಧಪಟ್ಟವರು ಮುಂದಾಗಿರಲಿಲ್ಲ. ಆದರೆ ಬೆಳ್ತಂಗಡಿ ರೋಟರಿ ಕ್ಲಬ್‌ನ ಪದಾಧಿಕಾರಿಗಳು ಕೈಜೋಡಿಸಿದ್ದಾರೆ.

ಕಿಂಡಿ ಅಣೆ ಕಟ್ಟಿನಲ್ಲಿ ನೀರು ಸಂಗ್ರಹಗೊಳಿಸಿದರೆ ಅಂತರ್ಜಲ ವೃದ್ಧಿಗೆ, ನೀರಿನ ಸಮಸ್ಯೆಗೆ ಪರಿಹಾರ ಉಂಟಾಗುವುದನ್ನು ಮನಗಂಡು, ಆ್ಯನ್ಸ್‌ ಕ್ಲಬ್‌ ಬೆಳ್ತಂಗಡಿ, ಡೌನ್‌ಟೌನ್‌ ರೋಟರಿ ಸಂಸ್ಥೆ ಮಂಗಳೂರು, ಬೆಳ್ತಂಗಡಿಯ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಹಾಗೂ ಸ್ಥಳೀಯರ ಸಹಕಾರದಲ್ಲಿ ರವಿವಾರದಿಂದ ನೀರು ಸಂಗ್ರಹ ಯೋಜನೆಗೆ ಮುಂದಾಗಿದ್ದಾರೆ.

ಕಿಂಡಿ ಅಣೆಕಟ್ಟಿನಲ್ಲಿ ಮಳೆಗಾಲದಲ್ಲಿ ಸಿಲುಕಿಕೊಂಡಿದ್ದ ಮರಮಟ್ಟು, ಗಿಡಗಂಟಿ ಹಾಗೂ ಮರಳನ್ನು ತೆರವುಗೊಳಿಸಿ ಕಿಂಡಿ ಅಣೆಕಟ್ಟಿನ ಪ್ರದೇಶವನ್ನು ಸ್ವತ್ಛಗೊಳಿಸಿದ್ದಾರೆ. 800ರಷ್ಟು ಗೋಣಿಚೀಲಗಳಲ್ಲಿ ನೀರು ಸಂಗ್ರಹಕ್ಕೆ ಬೇಕಾಗುವಷ್ಟು ಮರಳನ್ನು ತುಂಬಿಸಿ ಇಡಲಾಗಿದೆ. ಅಣೆಕಟ್ಟಿಗೆ ಹಲಗೆ ಹಾಗೂ ಪ್ಲಾಸ್ಟಿಕ್‌ ಟರ್ಪಾಲನ್ನು ಹಾಕುವ ಕೆಲಸವನ್ನು ಶೀಘ್ರ ಪೂರ್ಣಗೊಳಿಸಿ ನೀರು ಸಂಗ್ರಹ ಗೊಳಿಸುವ ಕಾರ್ಯ ಪ್ರಾರಂಭಗೊಳ್ಳಲಿದೆ. ಕೊನೆಯ ಹಂತದ ಕಾಮಗಾರಿಗೆ ನಾಲ್ಕಾರು ನುರಿತ ಕಾರ್ಮಿಕರ ಅಗತ್ಯವಿದ್ದು, ಉಳಿದ ಎಲ್ಲ ಕೆಲಸಗಳನ್ನು ಸಹಕಾರ ನೀಡುವ ಸಂಘ-ಸಂಸ್ಥೆಗಳು ಒಟ್ಟಾಗಿ ನಿರ್ವಹಿಸುತ್ತಿವೆ. ಕಿಂಡಿ ಅಣೆಕಟ್ಟಿನ 4 ಕಿ.ಮೀ. ತನಕದ ವ್ಯಾಪ್ತಿಯ ನೀರಿನ ಸಮಸ್ಯೆಗೆ ಹೆಚ್ಚಿನ ಪರಿಹಾರ ದೊರಕಲಿದೆ. ಕಿಂಡಿ ಅಣೆಕಟ್ಟಿನ ಕೆಲಸ ನಿರ್ವಹಿಸದ ಕಾರಣ ಕೆಲವು ವರ್ಷಗಳಿಂದ ಇಲ್ಲಿನ ಪ್ರದೇಶಗಳಲ್ಲಿ ಫೆಬ್ರವರಿ ಕೊನೆಗೆ ನೀರಿನ ಮಟ್ಟದಲ್ಲಿ ಇಳಿಕೆ ಉಂಟಾಗುತ್ತಿತ್ತು. ಮಾರ್ಚ್‌ ಕೊನೆಯ ವಾರದ ಬಳಿಕ ನೀರಿನ ಸಮಸ್ಯೆ ಕಂಡು ಬರುತ್ತಿತ್ತು.

ವಿವಿಧೆಡೆಗಳಲ್ಲಿ ಯೋಜನೆ
ಮುಂದಿನ ದಿನಗಳಲ್ಲಿ ಉಂಟಾ ಗಬಹುದಾದ ನೀರಿನ ಸಮಸ್ಯೆಗೆ ತತ್‌ಕ್ಷಣದಿಂದ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ರೋಟರಿ ಕ್ಲಬ್‌ ಬೆಳ್ತಂಗಡಿ ಇತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ತಾಲೂಕಿನಾದ್ಯಂತ ನೀರು ಸಂಗ್ರಹ ಮಾಡುವ ಯೋಜನೆಗಳನ್ನು ರೂಪಿಸಿದೆ.
-ಬಿ.ಕೆ.ಧನಂಜಯ ರಾವ್‌, ಅಧ್ಯಕ್ಷರು, ರೋಟರಿ ಕ್ಲಬ್‌, ಬೆಳ್ತಂಗಡಿ.

ಟಾಪ್ ನ್ಯೂಸ್

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.