ವಿದ್ಯಾರ್ಥಿನಿಗೆ ಗರ್ಭ: ಆರೋಪಿಗೆ ನ್ಯಾಯಾಂಗ ಬಂಧನ
Team Udayavani, Apr 14, 2023, 5:05 AM IST
ವೇಣೂರು: ಅಪ್ರಾಪ್ತೆಯನ್ನು ಗರ್ಭವತಿಯನ್ನಾಗಿ ಮಾಡಿದ ನಾರಾವಿಯ ಮಂಜುನಗರ ನಿವಾಸಿ ಸಂದೇಶ್ (23)ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪರಿಚಯಸ್ಥ ದ್ವಿತೀಯ ಪಿಯುಸಿ ವಿದ್ಯಾರ್ಥಿಯ ಜತೆ ಸಲುಗೆ ಬೆಳೆಸಿದ್ದ ಸಂದೇಶ್ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ದೆ„ಹಿಕ ಸಂಪರ್ಕ ಬೆಳೆಸಿದ್ದ. ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡಾಗ ಪೋಷಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ವೇಣೂರು ಠಾಣೆಯ ಪೊಲೀಸರು ಎ. 13ರಂದು ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.