ಸುಳ್ಯ ಪೋಲೀಸರ ವಶದಲ್ಲಿದ್ದ ಆರೋಪಿಗೂ ಕೋವಿಡ್ ಪಾಸಿಟಿವ್! ಠಾಣೆ ಸೀಲ್ ಡೌನ್
Team Udayavani, Jul 18, 2020, 7:07 PM IST
ಸುಳ್ಯ : ಪೊಲೀಸರು ವಶಕ್ಕೆ ತೆಗೆದುಕೊಂಡ ಆರೋಪಿಯೊಬ್ಬನಿಗೆ ಕೋವಿಡ್ ಪಾಸಿಟಿವ್ ಪತ್ತೆಯಾದ ಹಿನ್ನಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದ್ದು 2 ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಕೆಲವು ದಿನಗಳ ಹಿಂದೆ ಜಾನುವಾರು ಸಾಗಾಟದಲ್ಲಿ ಬಂಧಿತನಾಗಿದ್ದ ಕರಿಕೆಯ ಅಬ್ದುಲ್ ಫಾರೂಕ್ ಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಕೊರೋನಾ ಟೆಸ್ಟ್‌ಗೆ ಸೂಚಿಸಲಾಗಿತ್ತು. ಇದೀಗ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸುಳ್ಯ ಪೊಲೀಸ್ ಠಾಣೆ 2 ದಿನಗಳ ಮಟ್ಟಿಗೆ ಸೀಲ್‌ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.