ಸುನಕ್ ಆಪ್ತ, Britain ಉಪ ಪ್ರಧಾನಿ ಡೊಮಿನಿಕ್ ರಿಸೈನ್
Team Udayavani, Apr 22, 2023, 7:17 AM IST
ಲಂಡನ್: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಆಪ್ತ ಸಹಾಯಕ ಹಾಗೂ ಉಪ ಪ್ರಧಾನಿ ಡೊಮಿನಿಕ್ ರಾಬ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಸಹೋದ್ಯೋಗಿಗಳಿಗೆ ಬೆದರಿಕೆ ಹಾಕಿದ್ದರು. ಸಿಬ್ಬಂದಿಯನ್ನೂ ಬೆದರಿಸುತ್ತಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಈ ಸಂಬಂಧಿಸಿದಂತೆ ಸರ್ಕಾರ ಸ್ವತಂತ್ರ ತನಿಖೆಗೂ ಆದೇಶಿಸಿತ್ತು. ತನಿಖೆ ಒಪ್ಪಿಕೊಂಡಿದ್ದ ರಾಬ್, ಆರೋಪ ಸಾಬೀತಾದರೆ ರಾಜೀನಾಮೆ ನೀಡುವುದಾಗಿಯೂ ತಿಳಿಸಿದ್ದರು. ಅದರಂತೆ ಗುರುವಾರ, ತನಿಖಾ ವರದಿ ಬಂದಿದೆ. ಅದರಲ್ಲಿ ರಾಬ್ ವಿರುದ್ಧದ 2 ಆರೋಪಗಳನ್ನು ಹೊರತುಪಡಿಸಿ, ಮಿಕ್ಕೆಲ್ಲವನ್ನೂ ವಜಾಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.