ಬಿಸಿಲಾಘಾತ: Maharashtra ದಲ್ಲಿ ಬಹಿರಂಗ ಸಭೆಯಿಲ್ಲ
Team Udayavani, Apr 20, 2023, 6:44 AM IST
ಮುಂಬೈ: ಕೆಲವು ದಿನಗಳ ಹಿಂದೆ ಬಿಸಿಲಿನ ಝಳಕ್ಕೆ 13 ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪಾಠ ಕಲಿತಿರುವ ಮಹಾರಾಷ್ಟ್ರ ಸರ್ಕಾರ, ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆವರೆಗೆ ಯಾವುದೇ ಬಹಿರಂಗ ಸಮಾರಂಭಗಳನ್ನು ಹಮ್ಮಿಕೊಳ್ಳದೇ ಇರಲು ತೀರ್ಮಾನಿಸಿದೆ. ನವೀಮುಂಬೈನಲ್ಲಿ ಭಾನುವಾರ ಮಹಾರಾಷ್ಟ್ರ ಸರ್ಕಾರದ ವತಿಯಿಂದ ಸಮಾಜ ಸೇವಕ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ “ಮಹಾರಾಷ್ಟ್ರ ಭೂಷಣ್” ಪ್ರದಾನ ಸಮಾರಂಭ ಏರ್ಪಡಿಸಲಾಗಿತ್ತು.
ಈ ವೇಳೆ ಸುಮಾರು 20 ಲಕ್ಷ ಮಂದಿ ಅಪ್ಪಾಸಾಹೇಬ್ ಅಭಿಮಾನಿಗಳು ಭಾಗವಹಿಸಿದ್ದರು. ಬಿಸಿಲಿನ ತಾಪಕ್ಕೆ 13 ಮಂದಿ ಅಸುನೀಗಿದರು. ತಲೆ ತಿರುಗಿ ಬಿದ್ದು 600ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾದರು. ಸೂಕ್ತ ವ್ಯವಸ್ಥೆ ಕಲ್ಪಿಸದ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ ನಡೆಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಆಹಾರ, ಮದ್ಯವನ್ನು ಕೊಡಲೊಪ್ಪದ ರೆಸಾರ್ಟ್ ಮ್ಯಾನೇಜರ್ ಹತ್ಯೆ; ಇಬ್ಬರು ಪೊಲೀಸರ ಬಂಧನ
Modi ಸರಕಾರ 2 ವರ್ಷ ಇರುವುದೇ ಅನುಮಾನ: ಸಂಜಯ್ ರಾವತ್
ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ
Dense Fog… ರಸ್ತೆ ಕಾಣದೆ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ
ವಿಶ್ವದಾದ್ಯಂತ ಜೆನ್ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ
ಜ.26-30: ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ
Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.