ತಟಸ್ಥ ಉಲ್ಲೇಖ ವ್ಯವಸ್ಥೆ ಜಾರಿಗೆ ತಂದ ಸುಪ್ರೀಂ ಕೋರ್ಟ್
Team Udayavani, Feb 24, 2023, 7:32 AM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ತನ್ನ ತೀರ್ಪುಗಳಿಗೆ ತಟಸ್ಥ ಉಲ್ಲೇಖ ವ್ಯವಸ್ಥೆ (ನ್ಯೂಟ್ರಲ್ ಸೈಟೇಶನ್ ಸಿಸ್ಟಂ) ಜಾರಿಗೆ ತಂದಿದೆ ಎಂದು ಸಿಜೆಐ ಡಿ.ವೈ. ಚಂದ್ರಚೂಡ್ ಗುರುವಾರ ತಿಳಿಸಿದರು.
ನ್ಯಾಯಾಲಯ ನೀಡುವ ಮತ್ತು ಈಗಾಗಲೇ ನೀಡಿರುವ ಎಲ್ಲ ತೀರ್ಪುಗಳಲ್ಲಿ ತಟಸ್ಥ ಉಲ್ಲೇಖ ವ್ಯವಸ್ಥೆ ಇರಲಿದೆ. 2014 ರಿಂದ ಇಂದಿನವರೆಗಿನ ತೀರ್ಪುಗಳು ಒಳ ಗೊಂಡಿರುವ ಮೊದಲ ಹಂತದ ಜಾರಿ ಈಗಾಗಲೇ ಪೂರ್ಣಗೊಂಡಿದೆ. 2ನೇ ಹಂತದಲ್ಲಿ 1995ರಿಂದ 2013ರ ವರೆಗಿನ ತೀರ್ಪುಗಳಿಗೆ ಮತ್ತು 3ನೇ ಹಂತದಲ್ಲಿ 1950ರಿಂದ 1994 ರ ವರೆಗೆ ನೀಡಲಾದ ತೀರ್ಪುಗಳಿಗೆ ಈ ವ್ಯವಸ್ಥೆ ಬರಲಿದೆ ಎಂದು ತಿಳಿಸಿದರು.
ಏನಿದು ವ್ಯವಸ್ಥೆ?
ತನ್ನ ತೀರ್ಪಿಗೆ ನ್ಯಾಯಾ ಲಯ ನೀಡುವ ಅನನ್ಯ ಅನುಕ್ರಮ ಸಂಖ್ಯೆಯೇ ತಟಸ್ಥ ಉಲ್ಲೇಖ ವ್ಯವಸ್ಥೆ. ಮಾಧ್ಯಮದಲ್ಲಿ ತೀರ್ಪು ಪ್ರಕಟವಾದರೂ ಬದಲಾಗದೇ ಇರುವ ಉಲ್ಲೇಖ ಸಂಖ್ಯೆಯನ್ನು ತೀರ್ಪಿನ ಜತೆಗೆ ಪ್ರಕಟಿಸುವ ಮೂಲಕ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡುವುದು ಈ ವ್ಯವಸ್ಥೆಯ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.