Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ
Team Udayavani, Oct 23, 2024, 7:20 PM IST
ನವದೆಹಲಿ: ಯಾವುದೇ ಪ್ರಕರಣಗಳಲ್ಲಿ ಅಂತಿಮ ತೀರ್ಪು ಪ್ರಕಟಿಸಿದ ಬಳಿಕ 5 ದಿನದೊಳಗೆ ಕಾರಣವನ್ನು ಬಹಿರಂಗಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಹೈಕೋರ್ಟ್‌ಗಳಿಗೆ ತಿಳಿಸಿದೆ.
ಆದೇಶವನ್ನು ತಡವಾಗಿ ಪ್ರಕಟಿಸುವ ಮೂಲಕ ನ್ಯಾಯದ ಹೋರಾಟದಲ್ಲಿ ಸೋತ ವ್ಯಕ್ತಿಯ ಮನದಲ್ಲಿ ಅನುಮಾನ ಮೂಡುತ್ತದೆ ಎಂದು ಕೋರ್ಟ್ ಹೇಳಿದೆ. ಏ.30ರಂದು ಗುಜರಾತ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಕೋರ್ಟ್‌ಗಳು ನೀಡುವ ಆದೇಶಗಳು ಸಮಾಜದ ಮೇಲೆ ಏನು ಪರಿಣಾಮ ಬೀರುತ್ತದೆ ಎಂಬುದನ್ನು ನ್ಯಾಯಾಧೀಶರು ಅರ್ಥ ಮಾಡಿಕೊಳ್ಳಬೇಕು. ತೀರ್ಪುಗಳು ಪ್ರಮಾಣಿಕ, ದೋಷಾರೋಪಣೆ ಮಾಡಲಾಗದ ರೀತಿ, ಸಮಗ್ರತೆ ಮತ್ತು ಅಚಲ ತತ್ವಗಳಿಂದ ಕೂಡಿರಬೇಕು. ಸಮಾಜ ಕೂಡ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಇದನ್ನೇ ನಿರೀಕ್ಷಿಸುತ್ತದೆ ಎಂದು ಕೋರ್ಟ್ ಹೇಳಿದೆ.
ಇದನ್ನೂ ಓದಿ: Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.