“ಕೈ” ಜತೆ ವಿಲೀನ: ಸುಪ್ರೀಂಕೋರ್ಟ್ ನಲ್ಲಿ 6 ಬಿಎಸ್ಪಿ ಶಾಸಕರ ಅರ್ಜಿ ವಿಚಾರಣೆ

ಬಿಎಸ್ಪಿ ಶಾಸಕರನ್ನು ಅನರ್ಹಗೊಳಿಸಬೇಕು ಎಂಬ ಮನವಿಯನ್ನು ರಾಜಸ್ಥಾನ ಸ್ಪೀಕರ್ ಸಿಪಿ ಜೋಶಿ ಜುಲೈ 29ರಂದು ತಿರಸ್ಕರಿಸಿದ್ದರು.

Team Udayavani, Aug 11, 2020, 8:22 AM IST

“ಕೈ” ಜತೆ ವಿಲೀನ: ಸುಪ್ರೀಂಕೋರ್ಟ್ ನಲ್ಲಿ 6 ಬಿಎಸ್ಪಿ ಶಾಸಕರ ಅರ್ಜಿ ವಿಚಾರಣೆ

ನವದೆಹಲಿ:ತಮ್ಮ ಅನರ್ಹತೆ ಪ್ರಕರಣದ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ನಿಂದ ಸುಪ್ರೀಂಕೋರ್ಟ್ ಗೆ ವರ್ಗಾಯಿಸಬೇಕೆಂದು ಕೋರಿ ಆರು ಮಂದಿ ಮಾಜಿ ಬಿಎಸ್ಪಿ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಮಂಗಳವಾರ (ಆಗಸ್ಟ್ 11-2020) ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.

2019ರಲ್ಲಿ ಆರು ಮಂದಿ ಬಹುಜನ ಸಮಾಜವಾದಿ ಪಕ್ಷದ ಶಾಸಕರು ಕಾಂಗ್ರೆಸ್ ಪಕ್ಷದ ಜತೆ ವಿಲೀನಗೊಂಡಿದ್ದರು. ಏತನ್ಮಧ್ಯೆ ಆರು ಮಂದಿ ಬಿಎಸ್ಪಿ ಶಾಸಕರು ಕಾಂಗ್ರೆಸ್ ಪಕ್ಷದ ಜತೆ ವಿಲೀನವಾಗಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಮದನ್ ದಿಲಾವರ್ ಕೋರ್ಟ್ ಮೆಟ್ಟಿಲೇರಿದ್ದರು.

ಬಿಎಸ್ಪಿ ಶಾಸಕರನ್ನು ಅನರ್ಹಗೊಳಿಸಬೇಕು ಎಂಬ ಮನವಿಯನ್ನು ರಾಜಸ್ಥಾನ ಸ್ಪೀಕರ್ ಸಿಪಿ ಜೋಶಿ ಜುಲೈ 29ರಂದು ತಿರಸ್ಕರಿಸಿದ್ದರು. ಈ ಬೆಳವಣಿಗೆ ನಂತರ ದಿಲಾವರ್ ರಾಜಸ್ಥಾನ ಹೈಕೋರ್ಟ್ ಮೆಟ್ಟಿಲೇರಿದ್ದರು. ಜುಲೈ 30ರಂದು ಜೋಶಿ ಅವರಿಗೆ ಕೋರ್ಟ್ ನೋಟಿಸ್ ಜಾರಿಗೊಳಿಸಿತ್ತು. ಆದರೆ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ಉತ್ತರ ನೀಡಿರುವುದಾಗಿ ವರದಿ ತಿಳಿಸಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಹೈಕೋರ್ಟ್ ಮೆಟ್ಟಿಲೇರಿದೆ. ಅಲ್ಲದೇ ಮಂಗಳವಾರ ಹೈಕೋರ್ಟ್ ನಲ್ಲಿಯೂ ಪ್ರಕರಣದ ವಿಚಾರಣೆ ನಡೆಯಲಿದೆ. ಇದರೊಂದಿಗೆ ಆರು ಮಂದಿ ಬಿಎಸ್ಪಿ ಶಾಸಕರ ಭವಿಷ್ಯ (ಸಂದೀಪ್ ಯಾದವ್, ವಾಜಿಬ್ ಅಲಿ, ದೀಪ್ ಚಾಂದ್ ಖೇರಿಯಾ, ಲಖನ್ ಸಿಂಗ್ ಮೀನಾ ಮತ್ತು ರಾಜೇಂದ್ರ ಗುಧಾ) ನಿರ್ಧಾರವಾಗಲಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

accident

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

accident

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.