Air India ಪೈಲಟ್ಗಳ ಅಮಾನತು
Team Udayavani, Jun 14, 2023, 7:14 AM IST
ಹೊಸದಿಲ್ಲಿ: ಏರ್ ಇಂಡಿಯಾ ಕಂಪೆನಿಯ ವಿಮಾನದಲ್ಲಿ ಕಾಕ್ಪಿಟ್ಗೆ ಸ್ನೇಹಿತೆಯನ್ನು ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಇಬ್ಬರು ಪೈಲಟ್ಗಳನ್ನು ಅಮಾನತು ಮಾಡ ಲಾಗಿದೆ. ಹೊಸದಿಲ್ಲಿ-ಲೇಹ್ ವಿಮಾನದಲ್ಲಿ ಈ ಘಟನೆ ನಡೆದಿತ್ತು.
6 ತಿಂಗಳಲ್ಲಿ ವರದಿಯಾಗಿರುವ 2ನೇ ಪ್ರಕರಣವಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ದೂರಿನ ಹಿನ್ನೆಲೆಯಲ್ಲಿ ಪೈಲಟ್ ಹಾಗೂ ಕೋ-ಪೈಲಟ್ ಇಬ್ಬರ ವಿರುದ್ಧವೂ ಕ್ರಮ ಜರಗಿಸಲಾಗಿದೆ. ಈ ಬಗ್ಗೆ ಏರ್ ಇಂಡಿಯಾ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಿಯಮಾನುಸರ ಕ್ರಮ ತೆಗೆದುಕೊಳ್ಳುವುದಾಗಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ. ಇದಕ್ಕೂ ಮುನ್ನವೂ ಇದೇ ರೀತಿ ಕಾಕ್ಪಿಟ್ಗೆ ಸ್ನೇಹಿತರನ್ನು ಅನುಮತಿಸಿದ್ದಕ್ಕಾಗಿ ಪೈಲಟ್ ಒಬ್ಬರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.