ತಿ. ನರಸೀಪುರ ತಾಲೂಕಿನ ಒಂದೇ ಶಾಲೆಯ 18 ಮಕ್ಕಳಿಗೆ ಕೋವಿಡ್ ಪಾಸಿಟಿವ್
Team Udayavani, Mar 23, 2021, 8:06 PM IST
ಮೈಸೂರು : ತಿ. ನರಸೀಪುರ ತಾಲ್ಲೂಕಿನಲ್ಲಿ ಕೋವಿಡ್ ಎರಡನೇ ಅಲೆ ಸ್ಫೋಟಗೊಂಡಿದ್ದು ತಾಲೂಕಿನ ಒಂದೇ ಶಾಲೆಯ ಹದಿನೆಂಟು ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ವರದಿಯಾಗಿದೆ.
ಬನ್ನೂರಿನಲ್ಲಿರುವ ಶಿಕ್ಷಣ ಸಂಸ್ಥೆಯ 18 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಹರಡಿರುವುದು ದೃಢವಾಗಿದೆ. ಇವರೆಲ್ಲ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಾಗಿದ್ದು, ಎಲ್ಲಾ ಪಾಸಿಟಿವ್ ವಿದ್ಯಾರ್ಥಿಗಳಿಗೂ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿಕ್ಷಕರು ಸೇರಿದಂತೆ ಶಾಲೆಯ 1500 ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ.
ಇದರೊಂದಿಗೆ ಕೊರೊನಾ ಎರಡನೆ ಅಲೆಗೆ ತಿ. ನರಸೀಪುರ ತಲ್ಲಣಗೊಂಡಿದೆ. ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು 100 ಕೇಸ್ ವರದಿಯಾಗಿದೆ.
ಇದನ್ನೂ ಓದಿ :ಕೋವಿಡ್ ಪ್ರಕರಣ : ಪಾಲಿಕೆ ಶಾಲಾ – ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ
ವಿದ್ಯಾರ್ಥಿಗಳಿಗೆ ಕೊರೊನ ಪಾಸಿಟಿವ್ ಇದ್ದರೂ ಅರೋಗ್ಯ ಇಲಾಖೆ ಮಾಹಿತಿ ನೀಡದೆ ಗೌಪ್ಯತೆ ಕಾಪಾಡಿಕೊಳ್ಳುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.