Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

ಆಡಳಿತ ನಿರ್ದೇಶಕ ಹುದ್ದೆ ತೊರೆದು ಟೇಬಲ್‌ ಸ್ಪೇಸ್‌ ಸಂಸ್ಥೆಯನ್ನು ಸ್ಥಾಪಿಸಿದ್ದರು.

Team Udayavani, Jan 6, 2025, 6:08 PM IST

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

ನವದೆಹಲಿ: ಉದ್ಯೋಗದ ಸ್ಥಳಾವಕಾಶ ಪೂರೈಕೆದಾರ ಸಂಸ್ಥೆ ಟೇಬಲ್‌ ಸ್ಪೇಸ್‌ ಸ್ಥಾಪಕ, ಸಿಇಒ ಅಮಿತ್‌ ಬ್ಯಾನರ್ಜಿ (44ವರ್ಷ) ಹೃದಯಾಘಾತದಿಂದ ಸೋಮವಾರ (ಜ.06) ನಿಧನ ಹೊಂದಿರುವುದಾಗಿ ಮೂಲಗಳು ತಿಳಿಸಿವೆ.

ಕಂಪನಿ ಹೊರಡಿಸಿರುವ ಅಧಿಕೃತ ಪ್ರಕಟನೆಯಲ್ಲಿ ಬ್ಯಾನರ್ಜಿ ಅವರ ನಿಧನವನ್ನು ಖಚಿತಪಡಿಸಿರುವುದಾಗಿ ವರದಿ ವಿವರಿಸಿದೆ. ಟೇಬಲ್‌ ಸ್ಪೇಸ್‌ ಸ್ಥಾಪಕ, ಅಧ್ಯಕ್ಷರು, ಸಿಇಒ ಆದ ಅಮಿತ್‌ ಬ್ಯಾನರ್ಜಿ ಅವರು ನಿಧನ ಹೊಂದಿದ್ದಾರೆಂಬ ದುಃಖದ ವಿಷಯವನ್ನು ಘೋಷಿಸುತ್ತಿದ್ದೇವೆ ಎಂದು ತಿಳಿಸಿದೆ.

ಬ್ಯಾನರ್ಜಿ ಅವರು ತಂತ್ರಜ್ಞಾನ ಮತ್ತು ರಿಯಲ್‌ ಎಸ್ಟೇಟ್‌ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. 2017ರಲ್ಲಿ ಟೇಬಲ್‌ ಸ್ಪೇಸ್‌ ಆರಂಭಿಸುವ ಮೊದಲು, ಬ್ಯಾನರ್ಜಿ ಸುಮಾರು 13 ವರ್ಷಗಳ ಕಾಲ ಆಕ್ಸೆಂಚರ್‌ ನಲ್ಲಿ ಕಾರ್ಯನಿರ್ವಹಿಸಿದ್ದರು. ನಂತರ ಆಡಳಿತ ನಿರ್ದೇಶಕ ಹುದ್ದೆ ತೊರೆದು ಟೇಬಲ್‌ ಸ್ಪೇಸ್‌ ಸಂಸ್ಥೆಯನ್ನು ಸ್ಥಾಪಿಸಿದ್ದರು.

ಉದ್ಯಮದ ಪ್ಲ್ಯಾನಿಂಗ್‌ ಸೇರಿದಂತೆ ಟೇಬಲ್‌ ಸ್ಪೇಸ್‌ ಅಭಿವೃದ್ದಿ ಹೊಂದಲು ಬ್ಯಾನರ್ಜಿ ಅವರ ನಾಯಕತ್ವವೇ ಕಾರಣವಾಗಿತ್ತು. 2024ರಲ್ಲಿ ಟೇಬಲ್‌ ಸ್ಪೇಸ್‌ ಆದಾಯದಲ್ಲಿ ಶೇ.35ರಷ್ಟು ಹೆಚ್ಚಳವಾಗಿತ್ತು.

ಟಾಪ್ ನ್ಯೂಸ್

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.