ಮುಂಬರುವ ಲೋಕಸಭೆ ಚುನಾವಣೆಗೆ ‘ಟಾರ್ಗೆಟ್ 2024’ ಯೋಜನೆ ಸಿದ್ದ
ಟಾರ್ಗೆಟ್ 2024, ಪ್ರವಾಸ 100 ದಿನ!
Team Udayavani, Nov 15, 2020, 7:00 AM IST
ಹೊಸದಿಲ್ಲಿ: ಬಿಹಾರ ವಿಧಾನಸಭೆ ಚುನಾವಣೆಯ ಗೆಲುವಿನ ಖುಷಿಯಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 2024ರ ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ.
ರಾಷ್ಟ್ರೀಯ ವಿಸ್ತೃತ ಪ್ರವಾಸದ ಹೆಸರಿನಲ್ಲಿ ದೇಶಾದ್ಯಂತ 100 ದಿನಗಳ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ. 2019ರಲ್ಲಿ ಯಾವ ರಾಜ್ಯದಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಬಂದಿದ್ದವೋ ಆ ರಾಜ್ಯಗಳನ್ನೇ ಗುರಿಯಾಗಿರಿಸಿಕೊಂಡು ಈ ಪ್ರವಾಸ ಕೈಗೊಳ್ಳಲಾಗಿದೆ. ಇದಕ್ಕಾಗಿ ಎ, ಬಿ, ಸಿ, ಡಿ ಎಂದು ವಿಭಾಗ ಮಾಡಲಾಗಿದೆ.
ಇದೇ ವೇಳೆ ಕೊರೊನಾವನ್ನು ಗಣನೆಯಲ್ಲಿ ಇರಿಸಿ ನಡ್ಡಾ ಹೋದ ಕಡೆಗಳಲ್ಲಿ 200ಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ಬಿಜೆಪಿ ಮತ್ತು ಮಿತ್ರಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳು – ನಾಗಾಲ್ಯಾಂಡ್, ಬಿಹಾರ, ಕರ್ನಾಟಕ, ತ್ರಿಪುರ, ಉತ್ತರ ಪ್ರದೇಶ (8ದಿನ)
ಬಿಜೆಪಿ ಅಧಿಕಾರದಲ್ಲಿರದ ರಾಜ್ಯಗಳು – ರಾಜಸ್ಥಾನ, ಛತ್ತೀಸ್‌ಗಢ, ಮಹಾ ರಾಷ್ಟ್ರ, ದಿಲ್ಲಿ, ಪಂಜಾಬ್ ಮತ್ತು ಒಡಿಶಾ
ಪುಟ್ಟ ರಾಜ್ಯಗಳು – ಲಕ್ಷದ್ವೀಪ, ಮೇಘಾಲಯ, ಮಿಜೋರಾಂ
ಚುನಾವಣೆ ಎದುರಾಗುವ ರಾಜ್ಯಗಳು- ಕೇರಳ, ಪ. ಬಂಗಾಲ, ಅಸ್ಸಾಂ, ಪುದುಚೇರಿ ಮತ್ತು ತಮಿಳುನಾಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.