ತೇಜಸ್ವಿಗೆ ಯುವ ಮೋರ್ಚಾ ಹೊಣೆ, ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಿ.ಟಿ. ರವಿ
Team Udayavani, Sep 27, 2020, 7:00 AM IST
ಹೊಸದಿಲ್ಲಿ / ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಅನಂತರ ಇದೇ ಮೊದಲ ಬಾರಿಗೆ ಪಕ್ಷದ ಸಂಘಟನೆಯಲ್ಲಿ ಬದಲಾವಣೆಗೆ ಕೈ ಹಾಕಿರುವ ಜೆ.ಪಿ.ನಡ್ಡಾ ಅವರು ಕರ್ನಾಟಕದ ಮೂವರಿಗೆ ಪ್ರಮುಖ ಸ್ಥಾನ ನೀಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಅವರಿಗೆ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ಸ್ಥಾನ, ಸಚಿವ ಸಿ.ಟಿ. ರವಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ಮತ್ತು ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರ ಶೇಖರ್ ಅವರಿಗೆ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನ ನೀಡಲಾಗಿದೆ.
ರಾಜ್ಯದ ಮತ್ತೂಬ್ಬ ನಾಯಕ ಬಿ.ಎಲ್.ಸಂತೋಷ್ ಅವರು ಪಕ್ಷದ ಪ್ರಮುಖ ಸ್ಥಾನವಾದ ಪ್ರಧಾನ ಕಾರ್ಯದರ್ಶಿ (ಸಂಘಟನೆ)ಯಲ್ಲಿ ಮುಂದುವರಿಯಲಿದ್ದಾರೆ.
ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ರಾಮ್ ಮಾಧವ್ ಮತ್ತು ಕರ್ನಾಟಕ ಉಸ್ತುವಾರಿ ಪಿ. ಮುರಳೀಧರ ರಾವ್ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆರವು ಮಾಡಲಾಗಿದೆ.
ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಿದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಸಂಘಟನೆಯ ಹಿರಿಯರಿಗೆ ನನ್ನ ಪ್ರಣಾಮಗಳು.
-ತೇಜಸ್ವಿ ಸೂರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.