ಭಾರೀ ಮಳೆ: ತೆಲಂಗಾಣದಲ್ಲಿ ಜುಲೈ 16 ರವರೆಗೆ ಶಿಕ್ಷಣ ಸಂಸ್ಥೆಗಳಿಗೆ ರಜೆ
Team Udayavani, Jul 13, 2022, 7:52 PM IST
ಹೈದರಾಬಾದ್: ಭಾರೀ ಮಳೆಯಿಂದಾಗಿ ತೆಲಂಗಾಣ ಸರ್ಕಾರ ಜುಲೈ 16 ರವರೆಗೆ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ವಿಸ್ತರಿಸಿದೆ.
ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ತೆಲಂಗಾಣದಲ್ಲಿ ಮಂಗಳವಾರವೂ ಭಾರೀ ಮಳೆ ಸುರಿಯುತ್ತಿರುವುದರಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಮತ್ತು ಗ್ರಾಮಗಳ ನಡುವಿನ ರಸ್ತೆ ಸಂಪರ್ಕಗಳು ಹಲವಾರು ಸ್ಥಳಗಳಲ್ಲಿ ಹಾನಿಗೊಳಗಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.