ಬೆಂಗಳೂರಿನಲ್ಲಿ ಟೆಸ್ಲಾ ಶೋರೂಂ? ಭಾರತದಲ್ಲಿ ಒಟ್ಟು 3 ಶೋರೂಂ ತೆರೆಯಲು ಸಂಸ್ಥೆ ನಿರ್ಧಾರ
Team Udayavani, Apr 9, 2021, 8:35 PM IST
ನವದೆಹಲಿ: ಹೆಸರಾಂತ ಇಲೆಕ್ಟ್ರಿಕ್ ಕಾರು ತಯಾರಿಕಾ ಸಂಸ್ಥೆಯಾದ ಟೆಸ್ಲಾ ಕಂಪನಿ, ಭಾರತದಲ್ಲಿ ತನ್ನ ಕಾರು ತಯಾರಿಕಾ ಘಟಕ ಸ್ಥಾಪಿಸಿದರೆ ಆ ಕಾರುಗಳಿಗೆ ಶೋ ರೂಂ ಎಲ್ಲೆಲ್ಲಿ ತೆರೆಯಲಿವೆ ಎಂಬ ಕುತೂಹಲ ಎಲ್ಲರಲ್ಲಿದೆ. ಮೂಲಗಳ ಪ್ರಕಾರ, ಬೆಂಗಳೂರಿನಲ್ಲಿ ಟೆಸ್ಲಾ ಕಂಪನಿ ತನ್ನ ಮೊದಲ ಶೋರೂಂ ತೆರೆಯಲಿದೆ ಎಂದು ಹೇಳಲಾಗಿದೆ.
ಒಟ್ಟು ಮೂರು ಶೋರೂಂಗಳನ್ನು ಕಂಪನಿ ತೆರೆಯಲು ಉದ್ದೇಶಿಸಿದ್ದು, ಅದರಲ್ಲೊಂದನ್ನು ಬೆಂಗಳೂರಿನಲ್ಲಿ, ಇನ್ನೆರಡನ್ನು ಕ್ರಮವಾಗಿ ನವದೆಹಲಿ ಹಾಗೂ ಮುಂಬೈನಲ್ಲಿ ತೆರೆಯಲು ಕಂಪನಿ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.
ಇದಕ್ಕಾಗಿ, ಕಂಪನಿಯ ಕೆಲ ಪ್ರತಿನಿಧಿಗಳು ಬೆಂಗಳೂರು, ನವದೆಹಲಿ, ಮುಂಬೈನಲ್ಲಿ 20 ಸಾವಿರದಿಂದ 30 ಸಾವಿರ ಚದುರಡಿಯ ಜಾಗವನ್ನು ಹುಡುಕಲಾರಂಭಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಇದನ್ನೂ ಓದಿ :1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ : ಅಶ್ವತ್ಥ್ ನಾರಾಯಣ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.