ವನಿತಾ ಕ್ರಿಕೆಟ್ ತಂಡಗಳಿಗೆ ಟೆಸ್ಟ್ ಮಾನ್ಯತೆ
Team Udayavani, Apr 3, 2021, 12:10 AM IST
ದುಬಾೖ : ಐಸಿಸಿ ತನ್ನ ಪೂರ್ಣ ಪ್ರಮಾಣದ ಸದಸ್ಯತ್ವ ಹೊಂದಿರುವ ಕ್ರಿಕೆಟ್ ರಾಷ್ಟ್ರಗಳಿಗೆ ಏಕದಿನ ಮತ್ತು ಟೆಸ್ಟ್ ಮಾನ್ಯತೆ ನೀಡಲು ನಿರ್ಧರಿಸಿದೆ. ಇದರಂತೆ ಬಾಂಗ್ಲಾದೇಶ, ಜಿಂಬಾಬ್ವೆ ಮತ್ತು ಅಫ್ಘಾನಿಸ್ಥಾನ ವನಿತಾ ತಂಡಗಳಿನ್ನು ಟೆಸ್ಟ್ ಪಂದ್ಯವನ್ನು ಆಡಬಹುದಾಗಿದೆ.
ಈ ವರೆಗೆ ಕೇವಲ 10 ವನಿತಾ ತಂಡಗಳಷ್ಟೇ ಟೆಸ್ಟ್ ಪಂದ್ಯಗಳನ್ನಾಡು ತ್ತಿದ್ದವು. ಇವುಗಳೆಂದರೆ ಭಾರತ, ವೆಸ್ಟ್ ಇಂಡೀಸ್, ಶ್ರೀಲಂಕಾ, ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ, ನೆದ ರ್ಲೆಂಡ್ಸ್, ಐರ್ಲೆಂಡ್, ಇಂಗ್ಲೆಂಡ್, ಆಸ್ಟ್ರೇಲಿಯ ಮತ್ತು ಪಾಕಿಸ್ಥಾನ. ಈ ಸಾಲಿಗೆ 3 ನೂತನ ರಾಷ್ಟ್ರಗಳ ಸೇರ್ಪಡೆಯಾಗಿದೆ.
ಇವುಗಳಲ್ಲಿ ಬಾಂಗ್ಲಾದೇಶ ವನಿತಾ ತಂಡಕ್ಕೆ 2011ರಲ್ಲಿ ಏಕದಿನ ಮಾನ್ಯತೆ ಲಭಿಸಿತ್ತು. 2018ರಲ್ಲಿ ಮಲೇಶ್ಯದಲ್ಲಿ ನಡೆದ ವನಿತಾ ಏಶ್ಯ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತವನ್ನು ಮಣಿಸಿ ಚಾಂಪಿಯನ್ ಎನಿಸಿದ್ದು ಬಾಂಗ್ಲಾದ ಗಮನಾರ್ಹ ಸಾಧನೆಯಾಗಿತ್ತು. ಆದರೆ ಬಾಂಗ್ಲಾದೇಶ ವನಿತೆಯರು ಈ ವರೆಗೆ ಏಕದಿನ ವಿಶ್ವಕಪ್ ಪಂದ್ಯಾವಳಿಯನ್ನು ಆಡಿಲ್ಲ. ಇನ್ನು ಈ ಅವಕಾಶ ಲಭಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.